ರಾಯಚೂರು: ಸಿಡಿಲು ಬಡಿದು ವ್ಯಕ್ತಿ ಸಾವು, ಇಬ್ಬರು ಮಕ್ಕಳಿಗೆ ಗಾಯ

Source: so news | By MV Bhatkal | Published on 7th April 2019, 12:39 AM | State News | Don't Miss |

ಯಾದಗಿರಿ/ರಾಯಚೂರು: ಕುರಿ ಮೇಯಿಸಲು ಹೋಗಿದ್ದ ವೇಳೆ ಸಿಡಿಲು ಬಡಿದು ವ್ಯಕ್ತಿ ಮೃತಪಟ್ಟು, ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ನೀಲೊಗಲ್ ಕ್ಯಾಂಪ್ ಬಳಿ ನಡೆದಿದೆ.
ನಾಗರಾಜ್ (28) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ರಾಯಚೂರು ತಾಲೂಕಿನ ಜಂಬಲದಿನ್ನಿ ಗ್ರಾಮದ ನಿವಾಸಿಯಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸಣ್ಣ ಪ್ರಮಾಣದಲ್ಲಿ ಕೂಡ ಗಾಯವಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.
ಇತ್ತ ಯಾದಗಿರಿ ಜಿಲ್ಲೆಯ ಕೆಳ ಭಾಗದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಬಿರುಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳು ಸೇರಿದಂತೆ ಶೆಡ್‍ಗಳು ನೆಲಕಚ್ಚಿದೆ. ಗಾಳಿಯ ವೇಗಕ್ಕೆ ಮನೆಯ ಟಿನ್ ಶೆಡ್ ಹಾರಿದ ಪರಿಣಾಮ ಇಬ್ಬರು ಗಾಯಗೊಂಡಿದ್ದು, ಗಾಯಗಳುಗಳಿಗೆ ಸುರಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ಸುರಪುರ ನಗರದ ತಿಮ್ಮಾಪುರದ ವಡ್ಡರಗಲ್ಲಿಯಲ್ಲಿ ಸೇರಿದಂತೆ ವಿವಿಧೆಡೆ ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದೆ

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...