ಮಳೆ ನೀರಿನ ಸಮಗ್ರ ನಿರ್ವಹಣೆ ಪೋಸ್ಟರ್ ಬಿಡುಗಡೆ

Source: SO News | By Laxmi Tanaya | Published on 1st December 2021, 8:08 PM | State News | Don't Miss |

ಶಿವಮೊಗ್ಗ :  ಭಾರತ ಸರ್ಕಾರದ ಜಲಶಕ್ತಿ ಅಭಿಯಾನ ಮತ್ತು ರಾಷ್ಟ್ರೀಯ ನೀರು ನಿಯೋಗ ಯೋಜನೆ ಅಡಿಯಲ್ಲಿ, ನೆಹರು ಯುವ ಕೇಂದ್ರ ಶಿವಮೊಗ್ಗದ  ಕಚೇರಿಯಲ್ಲಿ  ಮಂಗಳವಾರ ಜಿಲ್ಲಾ ಯುವ ಅಧಿಕಾರಿ ಮತ್ತು ಎಲ್ಲ ತಾಲ್ಲೂಕಿನ  ರಾಷ್ಟ್ರೀಯ ಯುವ ಕಾರ್ಯಕರ್ತರು ಜೊತೆಗೂಡಿ "ಮಳೆ ನೀರು ಸಂರಕ್ಷಣೆ ಹಾಗೂ ಮಳೆ ನೀರಿನ ಸಮಗ್ರ ನಿರ್ವಹಣೆ"ಯ ಬಗ್ಗೆ ಜಾಗೃತಿ ಮೂಡಿಸುವ ಪೋಸ್ಟರ್ ಬಿಡುಗಡೆ ಮಾಡಲಾಯಿತು.

     ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಬೀದಿ ನಾಟಕ, ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಮೂಲಕ  ಮಳೆ ನೀರಿನ ಸಂರಕ್ಷಣೆ  ಬಗ್ಗೆ ಜಾಗೃತಿ ಮೂಡಿಸಲು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಯಾದ  ಉಲ್ಲಾಸ್ ಕಾರ್ಯಕರ್ತರಿಗೆ ಕರೆ ನೀಡಿದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...