ರಾಜ್ಯ ರಾಜಕೀಯದಲ್ಲಿ 'ಸಿಡಿ' ಸಂಚಲನ: ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ವೈರಲ್

Source: S.O. News Service | By MV Bhatkal | Published on 2nd March 2021, 7:02 PM | State News |

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಸಿಡಿ ರಿಲೀಸ್ ಆಗಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. 
ದೆಹಲಿಯ ಕರ್ನಾಟಕ ಭವನದಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ನಡೆಸಿದ್ದು ಸರ್ಕಾರಿ ಐಬಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಯುವತಿಗೆ ಕೆಲಸ  ಕೊಡಿಸುವುದಾಗಿ ನಂಬಿಸಿ ಆಕೆಯನ್ನು ಸೆಕ್ಸ್ ಗೆ ಬಳಸಿಕೊಂಡಿದ್ದಾರೆ.ಆಕೆಗೆ ನ್ಯಾಯ ಒದಗಿಸುವಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.
ರಾಸಲೀಲೆಯ ಸಿಡಿ ಸಲ್ಲಿಕೆ ಮಾಡಿದ ದಿನೇಶ್ ಕಲ್ಲಹಳ್ಳಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ರಾಸಲೀಲೆ ಸಿಡಿಯನ್ನು ನೀಡಿ ದೂರು ದಾಖಲಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...