ನೀರು ಬಳಕೆದಾರರ ಸಹಕಾರಿ ಸಂಘಗಳ ಪುನಶ್ಚೇತನ ತರಬೇತಿ

Source: SO News | By Laxmi Tanaya | Published on 25th December 2020, 9:49 AM | State News | Don't Miss |

ಧಾರವಾಡ : ಇಲ್ಲಿನ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ)ಯ ಮಂಥನ ಆವರಣದಲ್ಲಿ  ನೀರು ಬಳಕೆದಾರರ ಸಹಕಾರಿ ಸಂಘಗಳ ಪುನಃಶ್ಚೇತನ ತರಬೇತಿ ಕಾರ್ಯಕ್ರಮ ಜರುಗಿತು. ಕರ್ನಾಟಕ ಸರ್ಕಾರದ ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಎ.ಬಿ.ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು.

   ಕೃಷಿ ವಿಶ್ವವಿದ್ಯಾಲಯ ವ್ಯವಸ್ಥಾಪನಾ ಮಂಡಳಿ ಸದಸ್ಯ ಶಶಿಮೌಳಿ ಕುಲಕರ್ಣಿ, ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳ ಕಾಡಾ ಆಡಳಿತಾಧಿಕಾರಿ ಡಾ. ಸಿ.ಬಿ. ಬಾಲರೆಡ್ಡಿ  ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ವಾಲ್ಮಿ ನಿರ್ದೇಶಕ ಡಾ. ರಾಜೇಂದ್ರ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೀರು ಬಳಕೆದಾರರ ಸಹಕಾರಿ ಸಂಘಗಳ ಸದಸ್ಯ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...