ಕೇರಳ ಜಮಾಅತೆ ಇಸ್ಲಾಮಿ IRF ರಿಲೀಫ್ ವಿಂಗ್ ಘಟಕದಿಂದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ

Source: sonews | By Staff Correspondent | Published on 12th August 2018, 10:33 PM | National News | Special Report |

ಕೇರಳ: ಜಮಾಅತೆ ಇಸ್ಲಾಮಿ ಹಿಂದ್ ಕೇರಳ ಘಟಕದ ಸಂತೃಸ್ಥ ಪರಿಹಾರ ಘಟಕ IRF ರಿಲೀಫ್ ವಿಂಗ್ ಜಿಐಎಚ್ ಕೇರಳದ ಸ್ವಯಂ ಸೇವಕರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದು ಸಂತೃಸ್ತರ ಮನೆಗಳನ್ನು ಪುನರ್ ನಿರ್ಮಾಣ, ರಸ್ತೆ ಸ್ವಚ್ಚಗೊಳಿಸುವುದು, ನಿರ್ಗತಿಕರಿಗೆ ಆಹಾರ ಒದಗಿಸುವುದು, ಆರೋಗ್ಯ ರಕ್ಷಣೆ, ಮತ್ತು ತಾತ್ಕಾಲಿಕ ಆಶ್ರಯ ತಾಣಗಳನ್ನು ನಿರ್ಮಿಸುವಲ್ಲಿ ಸಕ್ರಿಯರಾಗಿದ್ದಾರೆ.

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

'ದಾರಿ ತಪ್ಪಿಸುವ ಜಾಹೀರಾತು' ಸಾರ್ವಜನಿಕ ಕ್ಷಮಾಪಣೆ ಕೇಳಲು ರಾಮ್‌ದೇವ್‌ಗೆ 1 ವಾರದ ಗಡುವು

ಅಲೋಪತಿ ವೈದ್ಯಕೀಯ ಪದ್ಧತಿಯ ವಿರುದ್ಧ ಅಪಪ್ರಚಾರ ಮಾಡದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಯೋಗ ಗುರು ರಾಮ್ ದೇವ್ ಮತ್ತು ಪತಂಜಲಿ ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...