ರೇಣುಕಾಚಾರ್ಯ ಮುಂದಿನ‌ ದಿನಗಳಲ್ಲಿ ಸರಿ ಹೋಗ್ತಾರೆ : ಸಂಸದ ಬಿ‌ ಬೈ‌ ರಾಘವೇಂದ್ರ.

Source: SO News | By Laxmi Tanaya | Published on 20th January 2021, 8:43 AM | Coastal News | Don't Miss |

ಉಡುಪಿ :  ಅಸಮಾಧಾನಗೊಂಡ ಶಾಸಕ ರೇಣುಕಾಚಾರ್ಯ ದೆಹಲಿ ಪ್ರವಾಸ ವಿಚಾರಕ್ಕೆ ಆನೆಗುಡ್ಡೆಯಲ್ಲಿ ಸಂಸದ ಬಿವೈ ರಾಘವೇಂದ್ರ ಹೇಳಿಕೆ ನೀಡಿದ್ದಾರೆ.

ರೇಣುಕಾಚಾರ್ಯ ಅವರು ಸಹಜವಾಗಿಯೇ ತಮ್ಮ ನೋವನ್ನು ಬೇರೆಬೇರೆ ರೀತಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ಮನುಷ್ಯ ಅಂದಮೇಲೆ ನೋವು ಇರೋದು ಸಹಜ.
ಒಬ್ಬೊಬ್ಬರಿಗೂ ಅವರದೇ  ವೈಯಕ್ತಿಕ ವಿಚಾರ ಬೇರೆ ಬೇರೆ ಇರುತ್ತೆ ಅಲ್ವಾ ಎಂದರು.

ಒಂದು ಚೌಕಟ್ಟಿನಲ್ಲಿ ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳಲು ಅವಕಾಶ ಇದೆ. ಒಂದೆರಡು ದಿನ ನೋವನ್ನು  ಹೊರಹಾಕುತ್ತಾರೆ. ಮುಂದಿನ‌ ದಿನಗಳಲ್ಲಿ
ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುತ್ತೇವೆ ಎನ್ನುವ ವಿಶ್ವಾಸವಿದೆ ಎಂದು ರಾಘವೇಂದ್ರ ಹೇಳಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...