ಕಾರವಾರ: ಕ್ರಿಡಾ ಇಲಾಖೆಯ ಸಹಾಯ ಧನಕ್ಕೆ ಅರ್ಜಿ ಆಹ್ವಾನ.

Source: S.O. News service | By S O News | Published on 22nd January 2021, 1:35 AM | Coastal News | Don't Miss |

ಕಾರವಾರ: ಯವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರತಿಭಾವಂತ ಕ್ರೀಡಾಪಟುಗಳಿಗೆ ನೋಂದಾಯಿತ ಕ್ರೀಡಾ ವಿಜ್ಞಾನ ಸಂಸ್ಥೆಯಲ್ಲಿ ಸೇವೆಯನ್ನು ಹಾಗೂ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.

ಕಳೆದ 3 ಶೈಕ್ಷಣಿಕ ವರ್ಷದಲ್ಲಿ ಅಧಿಕೃತ ಅಂತರಾಷ್ಟ್ರೀಯ, ಕ್ರೀಡಾಕೂಟಗಳಲ್ಲಿ ಅಥವಾ ರಾಷ್ಟ್ರ, ರಾಜ್ಯ, ಅಂತರಾಜ್ಯ, ಅಂತರ್ ವಿಶ್ವವಿದ್ಯಾಲಯ ಹಾಗೂ ರಾಜ್ಯಮಟ್ಟದ ಶಾಲಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗಣನೀಯ ಸಾಧನೆ ದಾಖಲಿಸಿರುವ ಕ್ರೀಡಾಪಟುಗಳು (ವಿಕಲಚೇತನ ಕ್ರೀಡಾಪಟುಗಳು ಸೇರಿದಂತೆ) ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಕ್ರೀಡಾಪಟುಗಳು ತಮ್ಮ ಕ್ರೀಡಾ ದಾಖಲೆಗಳು, ಪ್ರಮಾಣಪತ್ರ ಹಾಗೂ ಜಾತಿ ಪ್ರಮಾಣ ಪತ್ರದ ಪ್ರತಿಯೊಂದಿಗೆ ಫೆಬ್ರವರಿ 5-2021 ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ 9480886551 ಕ್ಕೆ ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕಿ ಎನ್ ಗಾಯತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...