ವಾರಸುದಾರರ ಪತ್ತಗೆ ಮನವಿ

Source: so news | Published on 23rd January 2020, 12:17 AM | State News | Don't Miss |

ಶಿವಮೊಗ್ಗ: ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಅನಾರೋಗ್ಯದ ಬಳಲುತ್ತಿದ ಸುಮಾರು 65 ವರ್ಷ ವಯಸ್ಸಿನ ಅನಾಮಧೇಯ ವ್ಯಕ್ತಿಯೋರ್ವನ್ನು ಸಾರ್ವಜನಿಕರ ಸಹಕಾರದಿಂದ ಅಂಬ್ಯೂಲನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆ ಸೇರಿಸಿದ್ದು, ಜ.206 ರಂದು ಚಿಕಿತ್ಸೆ ಫಲಕಾರಿಯಾಗದೆ ಆ ವ್ಯಕ್ತಿ ಮರಣ ಹೊಂದಿರುತ್ತಾರೆ.
ಮೃತ ವ್ಯಕ್ತಿಯ ಚಹರೆ 5.6 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲ ಎದೆಯ ಮೇಲೆ ಜೋಳದ ಕಾಳಿನ ಗಾತ್ರದ ಕಪ್ಪು ಮಚ್ಚೆಯಿರುತ್ತದೆ. ಮೈಮೇಲೆ ಹಸಿರು ಬಣ್ಣದ ಟೀ ಶರ್ಟ್, ನೀಲಿಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.
ಮೃತ ವ್ಯಕ್ತಿಯ ವಾರಸುದಾರರು ಯಾರಾದರು ಇದ್ದಲ್ಲಿ ಠಾಣಾಧಿಕಾರಿಗಳು, ದೊಡ್ಡಪೇಟೆ ಪೊಲೀಸ್ ಠಾಣೆ ಅಥವಾ ಪೊಲೀಸ್ ಕಂಟ್ರೋಲ್ ರೂಮ್ 100ನ್ನು ಸಂಪರ್ಕಿಸುವಂತೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...