ಮುಂಡಗೋಡ: ದೇವಸ್ಥಾನಕ್ಕೆ ಮೂಲಭೂತ ಸೌಕರ್ಯ ಒದಗಿಸುವಂತೆ ಮನವಿ

Source: Nazir Tadapatri | By S O News | Published on 4th August 2021, 2:35 PM | Coastal News |

ಮುಂಡಗೋಡ: ಬಾಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ನ್ಯಾಸರ್ಗಿ ಗ್ರಾಮದ ಸೂರ್ಯನಾರಾಯಣ ಗುಡ್ಡದ ಆಂಜನೇಯ ದೇವಸ್ಥಾನಕ್ಕೆ ನೀರಿನ, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ದೇವಸ್ಥಾನದ ಭಕ್ತ ಮಂಡಳಿ ಒತ್ತಾಯಿಸಿ ಬಾಚಣಿಕಿ ಗ್ರಾಮ ಪಂಚಾಯತ್ ಮನವಿ ಅರ್ಪಿಸಿದರು.

ಈ ಸಂದರ್ಭದಲ್ಲಿ ಬಾಚಣಿಕಿ ಗ್ರಾಮ್‍ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಸೇರಿದಂತೆ ಅಯ್ಯಪ್ಪ ಭಜಂತ್ರಿ, ಉದಯ ಶಿರಾಲಿ, ವೆಂಕಟೇಶ ಕಾಟ್ವೇಕರ, ಮಾಂತೇಶ ಕಿಣಿ, ಅಣ್ಣಪ್ಪ ಭೋವಿ ಸೇರಿದಂತೆ ಮುಂತಾದವರು ಇದ್ದರು.

Read These Next

ಕಾರವಾರ: ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೂಚನೆ

ಮುಂದಿನ ಎರಡು ವರ್ಷದೊಳಗಾಗಿ ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದ್ದು, ...