ಶ್ರೀನಿವಾಸಪುರ: ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ

Source: Shabbir Ahmed | By I.G. Bhatkali | Published on 23rd January 2021, 9:11 PM | State News | Don't Miss |

ಶ್ರೀನಿವಾಸಪುರ: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿಯನ್ನು ಶನಿವಾರ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಪ್ರಕಟಿಸಿದರು.

ಕೂರಿಗೇಪಲ್ಲಿ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಸಾಮಾನ್ಯ ಮಹಿಳೆ.

ಅಡ್ಡಗಲ್: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್‍ಟಿ ಮಹಿಳೆ.

ಗೌನಿಪಲ್ಲಿ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್‍ಟಿ ಮಹಿಳೆ.  

ಕೋಡಿಪಲ್ಲಿ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್‍ಸಿ ಮಹಿಳೆ,

ಲಕ್ಷ್ಮೀಪುರ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್‍ಸಿ ಮಹಿಳೆ.

ರೋಣೂರು: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್‍ಸಿ ಮಹಿಳೆ.

ಂiÀiಲ್ದೂರು: ಅಧ್ಯಕ್ಷ:ಸಾಮಾನ್ಯ, ಉಪಾಧ್ಯಕ್ಷ: ಎಸ್‍ಸಿ ಮಹಿಳೆ.

ಬೈರಗಾನಹಳ್ಳಿ: ಅಧ್ಯಕ್ಷ: ಸಾಮಾನ್ಯ ಮಹಿಳೆ, ಉಪಾಧ್ಯಕ್ಷ: ಎಸ್‍ಸಿ.

ರಾಯಲ್ಪಾಡ್: ಅಧ್ಯಕ್ಷ: ಸಾಮಾನ್ಯ ಮಹಿಳೆ, ಉಪಾಧ್ಯಕ್ಷ: ಎಸ್‍ಸಿ ಮಹಿಳೆ.

ನೆಲವಂಕಿ: ಅಧ್ಯಕ್ಷ: ಸಾಮಾನ್ಯ ಮಹಿಳೆ, ಉಪಾಧ್ಯಕ್ಷ: ಎಸ್‍ಸಿ.

ಪುಲಗೂರುಕೋಟೆ: ಅಧ್ಯಕ್ಷ: ಸಾಮಾನ್ಯ ಮಹಿಳೆ, ಉಪಾಧ್ಯಕ್ಷ: ಎಸ್‍ಸಿ.

ಸೋಮಯಾಜಲಪಲ್ಲಿ: ಅಧ್ಯಕ್ಷ: ಸಾಮಾನ್ಯ ಮಹಿಳೆ, ಉಪಾಧ್ಯಕ್ಷ: ಎಸ್‍ಟಿ.

ಹೊದಲಿ: ಅಧ್ಯಕ್ಷ: ಸಾಮಾನ್ಯ ಮಹಿಳೆ, ಉಪಾಧ್ಯಕ್ಷ: ಎಸ್‍ಸಿ.

ಮುದಿಮಡಗು: ಅಧ್ಯಕ್ಷ: ಎಸ್‍ಸಿ, ಉಪಾಧ್ಯಕ್ಷ; ಸಾಮಾನ್ಯ ಮಹಿಳೆ.

ತಾಡಿಗೋಳ್: ಅಧ್ಯಕ್ಷ: ಎಸ್‍ಸಿ, ಉಪಾಧ್ಯಕ್ಷ: ಸಾಮಾನ್ಯ ಮಹಿಳೆ.

ನಂಬಿಹಳ್ಳಿ: ಅಧ್ಯಕ್ಷ: ಎಸ್‍ಸಿ, ಉಪಾಧ್ಯಕ್ಷ: ಸಾಮಾನ್ಯ ಮಹಿಳೆ.

ಮಾಸ್ತೇನಹಳ್ಳಿ: ಅಧ್ಯಕ್ಷ: ಎಸ್‍ಸಿ, ಉಪಾಧ್ಯಕ್ಷ: ಸಮಾನ್ಯ ಮಹಿಳೆ.

ಯರ್ರಂವಾರಿಪಲ್ಲಿ: ಅಧ್ಯಕ್ಷ: ಎಸ್‍ಸಿ ಮಹಿಳೆ, ಉಪಾಧ್ಯಕ್ಷ: ಸಾಮಾನ್ಯ.

ಆರಿಕುಂಟೆ: ಅಧ್ಯಕ್ಷ: ಎಸ್‍ಸಿ ಮಹಿಳೆ, ಉಪಾಧ್ಯಕ್ಷ: ಸಮಾನ್ಯ. ಜೆ.ತಿಮ್ಮ

ಸಂದ್ರ: ಅಧ್ಯಕ್ಷ: ಎಸ್‍ಸಿ ಮಹಿಳೆ, ಉಪಾಧ್ಯಕ್ಷ: ಸಾಮಾನ್ಯ. 

ಚಲ್ದಿಗಾನಹಳ್ಳಿ: ಅಧ್ಯಕ್ಷ: ಎಸ್‍ಸಿ ಮಹಿಳೆ, ಉಪಾಧ್ಯಕ್ಷ: ಸಾಮಾನ್ಯ.

ಲಕ್ಷ್ಮೀಸಾಗರ: ಅಧ್ಯಕ್ಷ:ಎಸ್‍ಸಿ ಮಹಿಳೆ, ಉಪಾಧ್ಯಕ್ಷ: ಸಾಮಾನ್ಯ.

ಕೊಳತೂರು: ಅಧ್ಯಕ್ಷ: ಎಸ್‍ಟಿ, ಉಪಾಧ್ಯಕ್ಷ: ಸಾಮಾನ್ಯ ಮಹಿಳೆ.

ಮುತ್ತಕಪಲ್ಲಿ: ಅಧ್ಯಕ್ಷ: ಎಸ್‍ಟಿ ಮಹಿಳೆ, ಉಪಾಧ್ಯಕ್ಷ: ಸಾಮಾನ್ಯ.

ದಳಸನೂರು: ಅಧ್ಯಕ್ಷ: ಎಸ್‍ಟಿ ಮಹಿಳೆ, ಉಪಾಧ್ಯಕ್ಷ: ಸಾಮಾನ್ಯ.  

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...