ಪತ್ರಿಕಾ ವರದಿಗೆ ಸ್ಪಂದನೆ, ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ  ಅಂಗವಿಕಲ ಬಡ ಕುಟುಂಬಕ್ಕೆ ನೆರವು  

Source: sonews | By Staff Correspondent | Published on 9th July 2020, 7:17 PM | Coastal News | Don't Miss |

ಗಂಗೊಳ್ಳಿ:  ದೊಡ್ಡಹಿತ್ಲು ಪ್ರದೇಶದ ಬಡ ಅಂಗವಿಕಲ ಕುಟುಂಬದ ಬಗ್ಗೆ ಇತ್ತೀಚಿಗೆ ಪತ್ರಿಕಾ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿ ಇದರ ಅಧ್ಯಕ್ಷರಾದ ಅಲ್ಹಾಜ್ ಕೆ ಎಸ್ ಮೊಹಮ್ಮದ್ ಮಸೂದ್ ಸಾಹಬ್, ಇವರು 25000 ರೂಪಾಯಿ ಮೊತ್ತವನ್ನು ಇಂದು ಗಂಗೊಳ್ಳಿ ಜಮಾತ್ ಮುಖಂಡರ ಮೂಲಕ ಕುಟುಂಬಕ್ಕೆ ಹಸ್ಟಾಂತರಿಸಿದರು. 

ಈ ಸಂಧರ್ಭದಲ್ಲಿ ಗಂಗೊಳ್ಳಿ ಜಮಾತುಲ್ ಮುಸ್ಲಿಮೀನ್ ಕಮಿಟಿ ಇದರ ಅಧ್ಯಕ್ಷರಾದ ಜನಾಬ್ ಪಿ ಎಮ್ ಹಸೈನಾರ್ ಸಾಹಬ್, ಉಪಾಧ್ಯಕ್ಷ ರಾದ ಜನಾಬ್ ಮೊಹಮ್ಮದ್ ಇಬ್ರಾಹಿಂ ಎಂ ಎಚ್, ಖಜಾಂಚಿ ಮೊಹಮ್ಮದ್ ಹನೀಫ್,ಸದಸ್ಯರಾದ ಮೊಹಮ್ಮದ್ ತಬರೇಜ್, ಗ್ರಾಮ ಪಂಚಾಯತ್ ಸದಸ್ಯರಾದ ದೇವಾನಂದ ಖಾರ್ವಿ ಹಾಗೂ ಖಲೀಲ್ ಉಪಸ್ಥಿತರಿದ್ದರು...

Read These Next

ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಹೊನ್ನಾವರ ಠಾಣೆಯ ಪೊಲೀಸರು

ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಹೊನ್ನಾವರ ಠಾಣೆಯ ಪೊಲೀಸರು

ಸಿದ್ದಾಪುರದಲ್ಲಿ 203.2 ಮಿ.ಮೀ ಮಳೆ 

ಕಾರವಾರ: ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ: ಅಂಕೋಲಾದಲ್ಲಿ 43.6 ಮಿ.ಮೀ, ಭಟ್ಕಳ 12.0 ಮಿ.ಮೀ, ...

ಪ.ವರ್ಗದ ಫಲಾನುಭವಿಗಳಿಂದ ಗುಡಿ ಮತ್ತು ಅತೀ ಸೂಕ್ಷ್ಮ ಕೈಗಾರಿಕಾ ಘಟಕಗಳ ಸ್ಥಾಪನೆಗೆ ಅರ್ಜಿ ಆಹ್ವಾನ      

ಕಾರವಾರ: ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಠ ವರ್ಗದ ಫಲಾನುಭವಿಗಳು ಗುಡಿ ಮತ್ತು ಅತೀ ಸೂಕ್ಷ್ಮ ಕೈಗಾರಿಕಾ ಘಟಕಗಳ ಸ್ಥಾಪನೆಗೆ ಆಸಕ್ತಿ ...

ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಹೊನ್ನಾವರ ಠಾಣೆಯ ಪೊಲೀಸರು

ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಹೊನ್ನಾವರ ಠಾಣೆಯ ಪೊಲೀಸರು

ಭಟ್ಕಳ; ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಕೋವಿಡ್-19 ‘ಮರಳಿ ಸೃಷ್ಟಿಕರ್ತನ ಕಡೆಗೆ ಆಬಿಯಾನ’ಕ್ಕೆ ಚಾಲನೆ

ಭಟ್ಕಳ: ಇತ್ತಿಚೆಗೆ ನಡೆಯುತ್ತಿರುವ ಘಟನೆಗಳು ಮಾನವನನ್ನು ಎಚ್ಚರಿಸುತ್ತಿದ್ದು, ಮನುಷ್ಯರನ್ನು ಸರಿದಾರಿಗೆ ತರಲು ದೈವಿಕ ...

ಭಟ್ಕಳ: 60 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನದ ಬಿಸ್ಕತ್ ವಶ; ಪೊಲೀಸರ ಬಲೆಗೆ ಬಿದ್ದ ಶೈಲೇಶ್ ಮತ್ತು ವಿಫುಲ್

ಭಟ್ಕಳ: ಇಲ್ಲಿನ ಹೂವಿನ ಚೌಕ್ ಕ್ರಾಸ್ ಬಳಿ 60 ಲಕ್ಷ ಮೌಲ್ಯದ 1.5ಕೆಜಿ ಬಂಗಾರದ ನಮೂನೆಯ ಬಿಸ್ಕಿಟ್ ಮತ್ತು ಎಂಟು ಚಿನ್ನದ ಗಟ್ಟಿಗಳನ್ನು ...