ತೆರೆದ ಪುಸ್ತಕ ಪರೀಕ್ಷೆ ವ್ಯವಸ್ಥೆ ಕುರಿತು ಪರಿಶೀಲನೆ- ಸುರೇಶ್ ಕುಮಾರ್

Source: UNI | Published on 12th September 2020, 6:55 PM | State News | Don't Miss |

ಬೆಂಗಳೂರು/ಚಾಮರಾಜನಗರ: ಶಾಲಾ ಹಂತದಲ್ಲಿ ಓಪನ್ ಬುಕ್ ಎಕ್ಸಾಮ್ – ಪುಸ್ತಕ ನೋಡಿ ಪರೀಕ್ಷೆ ಬರೆಯುವ ಪದ್ಧತಿ ಜಾರಿಗೆ ರಾಜ್ಯ ಸರ್ಕಾರ ಪರಿಶೀಲನೆ ನಡೆಸುತ್ತಿದೆ.
ಪಾಶ್ಚಿಮಾತ್ಯ ದೇಶಗಳಲ್ಲಿ ಅಸ್ತಿತ್ವದಲ್ಲಿರುವ ತೆರೆದ ಪುಸ್ತಕ ಪರೀಕ್ಷೆ - ಓಪನ್ ಬುಕ್ ಎಕ್ಸಾಂ ಪರಿಕಲ್ಪನೆಯನ್ನು ರಾಜ್ಯದಲ್ಲೂ ಜಾರಿಗೆ ತರುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ. ಹಲವು ತಜ್ಞರು ಇಂತಹ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಬುದ್ದಿಶಕ್ತಿ ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಹಲವು ತಜ್ಞರು ಈ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ಸಮಗ್ರ ಚರ್ಚೆಯ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...