ರಾಜ್ಯದಲ್ಲಿ ರೌಡಿ ರಾಜಕೀಯ; ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ: ಅರುಣ್ ಸಿಂಗ್

Source: Vb | By I.G. Bhatkali | Published on 4th December 2022, 3:58 PM | State News | Don't Miss |

ಬೆಂಗಳೂರು: ರೌಡಿ ಶೀಟರ್‌ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎಂದು ರಾಜ್ಯಾ ಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ಪಷ್ಟಪಡಿಸಿದ್ದು, ಕಾಂಗ್ರೆಸ್ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅವರಿಗೆ ಯಾವುದೇ ಅಜೆಂಡಾವೂ ಇಲ್ಲ. ಹೀಗಾಗಿ ಮನಸೋಇಚ್ಛೆ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿರುಗೇಟು ನೀಡಿದ್ದಾರೆ.

ಶನಿವಾರ ಕುಮಾರಕೃಪಾ ಅತಿಥಿ ಗೃಹದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಫೈಟರ್ ರವಿ ಪಕ್ಷ ಸೇರ್ಪಡೆ ಬಗ್ಗೆ ರಾಜ್ಯಾಧ್ಯಕ್ಷರೇ ಸ್ಪಷ್ಟನೇ ನೀಡಲಿದ್ದಾರೆ. ಎಐಸಿಸಿ ನಾಯಕ ರಾಹುಲ್‌ ಗಾಂಧಿ ಹೋದ ಕಡೆಯೆಲ್ಲ ಆ ಪಕ್ಷ ಸೋಲುತ್ತಿದೆ. ಚಾಮರಾಜನಗರಕ್ಕೆ ರಾಹುಲ್ ಬಂದು ಹೋದ ಮೇಲೆ ಅಲ್ಲಿನ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು ಕಂಡಿದೆ ಎಂದು ಟೀಕಿಸಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...