೪೩ ಲಕ್ಷ ನಗದು, ೧೨ ಲಕ್ಷ ರೂ.ಮೌಲ್ಯದ ಮದ್ಯ ವಶ

Source: so news | By MV Bhatkal | Published on 10th April 2019, 12:56 AM | State News | Don't Miss |

 

ಧಾರವಾಡ:ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೧೯ ರ ಮಾದರಿ ನೀತಿ ಸಂಹಿತೆ ಜಿಲೆಯಾದ್ಯಂತ ಜಾರಿಯಲ್ಲಿದ್ದು, ಇದುವರೆಗೆ (ಏಪ್ರಿಲ್ ೯ ರ ಬೆಳಗಿನ ಜಾವದವರೆಗೆ) ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್ಗಳಲ್ಲಿ ಒಟ್ಟು ೪೩,೯೪,೮೫೦ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಸುಮಾರು ೧೨ ಲಕ್ಷಕ್ಕಿಂತಲೂ ಅಧಿಕ ಮೌಲ್ಯದ ೪೦೮೨.೩೧೫ ಲೀಟರ್ ಮದ್ಯ, ೬,೦೦೦ ರೂ. ಮೌಲ್ಯದ ಮಾದಕವಸ್ತುಗಳನ್ನು ಅಬಕಾರಿ ದಳ ವಶಪಡಿಸಿಕೊಂಡಿದೆ. ೪೯,೭೧,೫೯೦ ರೂ. ಮೌಲ್ಯದ ೨೩ ದ್ವಿಚಕ್ರ ವಾಹನಗಳು, ೩ ಮೋಬೈಲುಗಳು, ೧ ಕ್ಯಾಂಟರ್ ವಾಹನ, ೪೬ ಸೀರೆ, ೭೮ ಧೋತ್ರ, ೨೮ ಶಾಲು, ೧೦೦ ಪ್ರಚಾರ ಫಲಕಗಳು, ೨,೨೨೦ ಗ್ಯಾಸ್sಸ್ಟೊÃವಗಳು, ೫ ನಾಲ್ಕುಚಕ್ರದ ವಾಹನಗಳು, ಎರಡು ಆಟೋಗಳು, ೧೦೧ ಧ್ವಜಗಳು ಹಾಗೂ ಭಾರತೀಯ ಜನತಾ ಪಕ್ಷದ ೫೫೦ ಕರಪತ್ರಗಳನ್ನು ಎಫ್‌ಎಸ್‌ಟಿ, ಎಸ್‌ಎಸ್‌ಟಿ ತಂಡಗಳು ಹಾಗೂ ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...