ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮಕ್ಕೆ ಚಾಲನೆ

Source: so news | By MV Bhatkal | Published on 14th September 2019, 11:35 PM | Coastal News | Don't Miss |

ಮುಂಡಗೋಡ: ಮತದಾರರ  ಪಟ್ಟಿಯ ಪರಿಶೀಲನಾ ಕಾರ್ಯಕ್ರಮದ ಚಾಲನಾ ಕಾರ್ಯಕ್ರಮ ಅಂಗವಾಗಿ ಮೊಬೈಲ್ ನಲ್ಲಿಯೇ ಮತದಾರರ ಹೆಸರು ಸೇರ್ಪಡೆ, ಬದಲಾವಣೆ ಹೇಗೆ ಮಾಡಿಕೊಳ್ಳುವುದು ಎಂಬುದರ ಕುರಿತು ತಹಶೀಲ್ದಾರ ಸಮ್ಮುಖದಲ್ಲಿ ಪತ್ರಕರ್ತರಿಗೆ ತಿಳಿಸಲಾಯಿತು
 ಮಿನಿ ವಿಧಾನಸೌಧದ ಸಭಾಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಹಶೀಲ್ದಾರ ಶ್ರೀಧರ ಮುಂದಲಮನೆ  ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿ ಭಾರತೀಯ ಚುನಾವಣಾ ಆಯೋಗವು ಡಿಜಿಟಲ್ ಮತದಾರರ ಪಟ್ಟಿಯನ್ನಾಗಿ ಮಾಡುವ ಉದ್ದೇಶದಿಂದ ಮೊಬೈಲ್ ಆಪ್ ಎನ್.ವಿ.ಎಸ್.ಪಿ. ಅನ್ನು ಬಿಡುಗಡೆ ಮಾಡಲಾಗಿದೆ ಮತದಾನದಿಂದ ಕಟ್ಟಕಡೆಯ ವ್ಯಕ್ತಿಯು ವಂಚಿತರಾಗಬಾರದು ಎಂಬ ಉದ್ದೇಶದಿಂದ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೊಬೈಲ್ ಆಪ್ ಎನ್.ವಿ.ಎಸ್.ಪಿ. ಆಂಡ್ರಾಯ್ಡ್ ಮೊಬೈಲ್‍ಗಳಲ್ಲಿ ಆಪ್ ಡೌನ್ ಲೋಡ್ ಮಾಡಿಕೊಂಡು ಬಳಸಬಹುದಾಗಿದೆ.ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳುವವುರು ಹಾಗೂ ಹಾಲಿ ಮತದಾರರು  ತಮ್ಮ ಹೆಸರು ತಿದ್ದುಪಡಿ, ಕುಟುಂಬದವರ ಹೆಸರು ಸೇರ್ಪಡೆ ಹಾಗೂ ಹೊಸದಾಗಿ ಮದುವೆಯಾಗಿ ಬಂದ ಯುವತಿಯ ಮತದಾರರ ಪಟ್ಟಿಯಲ್ಲಿ   ಸೇರಿಸಲು ಹಾಗೂ ಮೃತಪಟ್ಟವರ ಹೆಸರು ತೆಗೆಯಲು ಮತ್ತು ಒಂದೇ ಮತಗಟ್ಟೆಯಲ್ಲಿ ಮತದಾನ ಮಾಡಿಕೊಳ್ಳಬಹುದು. ಮಾಡಿಕೊಳ್ಳಬಹುದು. ಕಾಲೇಜಗಳಲ್ಲಿಯ ವಿದ್ಯಾರ್ಥಿಗಳಿಗೆ ಹಾಗೂ ಸಂಘ ಸಂಸ್ಥೆಯವರಿಗೆ ಈ ಕುರಿತು ತಿಳಿಸಲಾಗುತ್ತಿದೆ ಈ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಯುವಂತಾಗಲು ಜಾಗೃತಿಗೊಳಿಸಬೇಕು ಎಂದರು. 
ಈ ವೇಳೆ ಅಧಿಕಾರಿ ವಿಜಯ ಶೆಟೆಪ್ಪನವರ, ಸಿಬ್ಬಂದಿ ರಾಘವೇಂದ್ರ ಗಿರಡ್ಡಿ, ನವೀನ ಕುಲಕರ್ಣಿ ಇದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...