ಎಸ್. ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Source: so news | By MV Bhatkal | Published on 21st June 2020, 12:06 AM | State News | Don't Miss |

ಹುಬ್ಬಳ್ಳಿ ಜೂನ್.20: ಜೂನ್ 25 ರಿಂದ ಜುಲೈ 4 ರವರೆಗೆ ರಾಜ್ಯಾದ್ಯಂತ ಎಸ್. ಎಸ್. ಎಲ್.ಸಿ ಪರೀಕ್ಷೆ ನಡೆಯಲಿವೆ.‌ ಹುಬ್ಬಳ್ಳಿ ಹಾಗೂ ಧಾರವಾಡ ನಗರದಲ್ಲಿ ಎಸ್. ಎಸ್. ಎಲ್.ಸಿ ಪರೀಕ್ಷೆ ನಡೆಯುವ 46 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಸಿ.ಆರ್.ಪಿ.ಸಿ ಕಲಂ 144 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಹು-ಧಾ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಈ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳು ಕಂಪ್ಯೂಟರ್ ಸೆಂಟರ್ ಕಾರ್ಯನಿರ್ವಹಿಸುವಂತಿಲ್ಲ. ಪರೀಕ್ಷಾ ಕೇಂದ್ರಗಳಿಗೆ ಅನಧಿಕೃತ ವ್ಯಕ್ತಿ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...