ವೆಲ್ಫೇರ್ ಪಾರ್ಟಿಯಿಂದ ಸಂವಿಧಾನ ಉಳಿಸಿ ಪೌರತ್ವ ಉಳಿಸಿ ಅಭಿಯಾನದ ಪೋಸ್ಟರ್ ಬಿಡುಗಡೆ

Source: sonews | By Staff Correspondent | Published on 24th January 2020, 7:04 PM | Coastal News | Don't Miss |

ಭಟ್ಕಳ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜ.23ರಿಂದ 30ರ ವರೆಗೆ ಸಂವಿಧಾನ ಉಳಿಸಿ ಪೌರತ್ವ ಉಳಿಸಿ ರಾಷ್ಟ್ರೀಯ  ಅಭಿಯಾನ ನಡೆಸುತ್ತಿದ್ದು ಅದರ ಪೋಸ್ಟರ್ ಬಿಡುಗಡೆಯನ್ನು ಗುರುವಾರ ಇಲ್ಲಿನ ವೆಲ್ಫೇರ್ ಆಸ್ಪತ್ರೆಯ ಸಭಾಂಗಣದಲ್ಲಿ ಮಾಡಲಾತು.

ಅಭಿಯಾನದ ಮೂಲಕ ದೇಶದಲ್ಲಿ ಜ್ಯಾರಿಯಾಗಿರುವ ಸಿಎಎ ಕರಾಳ ಕಾನೂನು ಹಾಗೂ ಎನ್.ಆರ್.ಸಿ ಮತ್ತು ಎನ್ಪಿಆರ್ ಕುರಿತಂತೆ ಜನಜಾಗೃತಿ ಮೂಡಿಸಲಾಗುವುದು ಅಲ್ಲದೆ ಮಾನವ ಸರಪಳಿ, ಕ್ಯಾಂಡಲ್ ಲೈಟ್ ಮಾರ್ಚ್, ಸಾಂಕೇತಿಕ ಸತ್ಯಗ್ರಹ ಹಾಗೂ ಸಾರ್ವಜನಿಕ ಸಭೆಗಳನ್ನು ನಡೆಸಲಾಗುವುದು ಎಂದು ವೆಲ್ಫೇರ್ ಪಾರ್ಟಿ ಉತ್ತರಕನ್ನಡ ಜಿಲ್ಲಾಧ್ಯಕ್ಷ ಡಾ.ನಸೀಮ್ ಖಾನ್ ತಿಳಿಸಿದರು. 

ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಮುಖಂಡ ಮುಹಮ್ಮದ್ ಯೂನೂಸ್ ರುಕ್ನುದ್ದಿನ್, ಮುಖಂಡರಾದ ಅಬ್ದುಲ್ ಮಜೀದ್ ಕೋಲಾ, ಆಸಿಫ್, ಇಬ್ರಾಹೀಮ್ ಮಾಸ್ಟರ್, ಮತ್ತಿತರರು ಉಪಸ್ಥಿತರಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...