ಎಪ್ರಿಲ್ 16ರಿಂದ ಮೇ 4ರವರೆಗೆ ದ್ವಿತೀಯ ಪಿಯು​ಸಿ ಪರೀಕ್ಷೆ

Source: SO News | By Laxmi Tanaya | Published on 18th January 2022, 9:29 PM | State News | Don't Miss |

ಬೆಂಗಳೂರು: ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಶಕ್ಷಿಣ ಇಲಾಖೆ ಪ್ರಕಟಿಸಿದೆ.

ಏಪ್ರಿಲ್ 16 ರಿಂದ ಮೇ 4ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುವುದಾಗಿ  ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ.

ಏಪ್ರಿಲ್ 16ರಂದು ಗಣಿತ, ಶಿಕ್ಷಣ, ಮೂಲ ಗಣಿತ ಪರೀಕ್ಷೆಗಳು ನಡೆಯಲಿವೆ.
ಏಪ್ರಿಲ್ 18ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏಪ್ರಿಲ್ 19ರಂದು ಮಾಹಿತಿ ತಂತ್ರಜ್ಞಾನ
ಏಪ್ರಿಲ್ 20ರಂದು ಇತಿಹಾಸ, ಭೌತಶಾಸ್ತ್ರ
ಏಪ್ರಿಲ್ 21ರಂದು ದ್ವಿತೀಯ ಭಾಷೆ
ಏಪ್ರಿಲ್ 22ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಪತ್ರಿಕೆಗಳ ಪರೀಕ್ಷೆ
ಏಪ್ರಿಲ್ 23ರಂದು ರಾಸಾಯನಶಾಸ್ತ್ರ, ಮನಃಶಾಸ್ತ್ರ, ಹಿಂದುಸ್ತಾನಿ ಸಂಗೀತ, ಕರ್ನಾಟಕ ಸಂಗೀತ
ಏಪ್ರಿಲ್ 25ರಂದು ಅರ್ಥಶಾಸ್ತ್ರ
ಏಪ್ರಿಲ್ 26ರಂದು ಹಿಂದಿ
ಏಪ್ರಿಲ್ 28ರಂದು ಐಚ್ಛಿಕ ಕನ್ನಡ, ಅಕೌಂಟ್ಸ್, ಭೂವಿಜ್ಞಾನ
ಏಪ್ರಿಲ್ 29ರಂದು ಕನ್ನಡ 
ಏಪ್ರಿಲ್ 30ರಂದು ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್
ಮೇ 2 ರಂದಪ ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 4 ರಂದು ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...