ಬೆಳಗಾವಿ ಜಿಲ್ಲಾ ಮಟ್ಟದ  ಕ್ರೀಡಾಕೂಟಕ್ಕೆ ಆಯ್ಕೆ

Source: S.O. News Service | Published on 21st September 2019, 9:50 PM | State News | Don't Miss |

ಬೆಳಗಾವಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ದಿ. 19ರಂದು ಜರುಗಿದ ತಾಲೂಕಾ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ನಿಂಗ್ಯಾನಟ್ಟಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ವಿದ್ಯಾರ್ಥಿ ಕು. ಸಚಿನ  ನಾಯಕ ಈತನು 200 ಮೀಟರ್ ಓಟ ಹಾಗೂ ಚಕ್ರ ಎಸೆತ ಸ್ಪರ್ಧೆಯಲ್ಲಿ ದ್ವೀತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ  ಆಯ್ಕೆಯಾಗಿದ್ದಾನೆ. 
ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿ ಸಚಿನ ನಾಯಕನ ಸಾಧನೆ ತಾಲೂಕಾ ಪ್ರಾಥಮಿಕ ಶಾಲಾ  ಮುಖ್ಯೋಪಾಧ್ಯಯರು ಸಂಘದ ಅಧ್ಯಕ್ಷ ಬಸವರಾಜ ಸುಣಗಾರ ಹಾಗೂ ಎಸ್.ಡಿ.ಎಂ.ಸಿ ಪದಾಧಿಕಾರಿಗಳು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತ ಪಡಿಸಿ ಅಭಿನಂದಿಸಿದ್ದಾರೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...