ನಿರೂಪಮಾ ಹಾಗೂ ಸಪನಾ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ

Source: sonews | By Staff Correspondent | Published on 20th September 2019, 12:00 AM | Coastal News |

ಬೆಳಗಾವಿ ಶಿಕ್ಷಣ ಸಂಸ್ಥೆಯ ಶ್ರೀಮತಿ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ನಿರೂಪಮಾ ತಾಳುಕರ ಇವಳು  ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾದ ತಾಲೂಕಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಅದೆ ರೀತಿ ಸಪನಾ ಬೆಳಗಾವಿ ಇವಳು ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.  

ಬೆಳಗಾವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಅವಿನಾಶ ಪೊತದಾರ, ಉಪಾಧ್ಯಕ್ಷರಾದ ಸುಧೀರ ಕುಲಕರ್ಣಿ, ಕಾರ್ಯದರ್ಶಿಗಳಾದ ಶ್ರೀನೀವಾಸ ಶಿವಣಗಿ ಹಾಗೂ ಮುಖ್ಯಾಧ್ಯಾಪಕರಾದ ಎಮ್. ಕೆ. ಮಾದಾರ, ಶಾಲೆಯ ಸಿಬ್ಬಂದಿ ವರ್ಗ ಹಾಗೂ ಪಾಲಕರು ಈ ಯಶಸ್ವಿ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಆರ್. ಕೆ. ಪಾಟೀರಿವರು ಈ ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ನೀಡಿದ್ದಾರೆ. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...