ಸಿದ್ದಾಪುರದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ. ಪೋಕ್ಸೋ ಕಾಯ್ದೆಯಡಿ ಬಂಧನ.

Source: SO News | By Laxmi Tanaya | Published on 27th August 2021, 8:27 PM | Coastal News | Don't Miss |

ಸಿದ್ದಾಪುರ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಏಸಗಿದ ಆರೋಪಿಯನ್ನ ಪೊಲೀಸರು ‌ಬಂಧಿಸಿದ್ದಾರೆ. 

ಸಿದ್ದಾಪುರದ ತಾಲೂಕಿನ ಹೆಗ್ಗೆಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. 11 ವರ್ಷದ ಬಾಲಕಿ ಮೇಲೆ ಸಂಬಂಧಿಯೇ ದೌರ್ಜನ್ಯ ಏಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಸಿದ್ದಾಪುರ ಪೊಲೀಸರು‌ ಕಮಲಾಕರ ಹೆಗ್ಗೆಕೊಪ್ಪ (29) ಎಂಬಾತನನ್ನ  ಬಂಧಿಸಿದ್ದಾರೆ. 

ಪೋಕ್ಸೋ ಕಾಯ್ದೆಯಡಿ ‌ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...