ಶಿವಮೊಗ್ಗ ಗಾಂಜಾ ಗಿಡ ಪತ್ತೆ: ಪ್ರಕರಣ ದಾಖಲು

Source: SO News | By Laxmi Tanaya | Published on 9th October 2020, 9:08 PM | State News | Don't Miss |

ಶಿವಮೊಗ್ಗ : ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್‍ಕುಮಾರ್ ಜಿ ಎ, ನಿರ್ದೇಶನದ ಮೇರೆಗೆ ಸಾಗರ ತಾಲ್ಲೂಕು, ಕೆರೆಗದ್ದೆ ಗ್ರಾಮದ ದೇವರಾಜ ಎಂಬುವವರಿಗೆ ಸೇರಿದ ಮೆಕ್ಕೆಜೋಳದ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಸುಮಾರು ರೂ. 20,000/- ಬೆಲೆ ಬಾಳುವ 04 ಗಾಂಜಾ ಗಿಡಗಳನ್ನು ಪತ್ತೆಹಚ್ಚಿ, ವಶಪಡಿಸಿಕೊಂಡು ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ

 ಪ್ರಕರಣದ ಆರೋಪಿಯಾದ ದೇವರಾಜ ಬಿನ್ ಮಂಜಪ್ಪ ಪರಾರಿಯಾಗಿದ್ದಾನೆ.‌ ಕಾರ್ಯಾಚರಣೆಯಲ್ಲಿ ಡಿ.ಎನ್ ಹನುಮಂತಪ್ಪ, ಅಬಕಾರಿ ನಿರೀಕ್ಷಕರು, ಜಾನ್ ಪಿ.ಜೆ, ಅಬಕಾರಿ ಉಪ ನಿರೀಕ್ಷರು ಮತ್ತು ಅಬಕಾರಿ ರಕ್ಷಕರಾದ ರಾಜಮ್ಮ, ಚಂದ್ರಪ್ಪ, ಮುದಾಸಿರ್ ಅಹಮ್ಮದ್, ದೀಪಕ್ ಮಹಬಲೇಶ್ವರ, ಬಸವರಾಜ ಹಾಗೂ ವಾಹನ ಚಾಲಕ ಅರ್ಜುನ್ ಇತರ ಅಬಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...