ಶಿವಮೊಗ್ಗ : ಆರೋಗ್ಯಾಧಿಕಾರಿ ನೇತೃತ್ವದಲ್ಲಿ ತಂಬಾಕು ದಾಳಿ. ದಂಡ ಸಂಗ್ರಹ.

Source: SO News | By Laxmi Tanaya | Published on 30th July 2022, 7:48 PM | State News | Don't Miss |

ಶಿವಮೊಗ್ಗ :  ನಗರದ ದುರ್ಗಿಗುಡಿಯಲ್ಲಿ ಕೊಟ್ಪಾ ಕಾಯ್ದೆ ಉಲ್ಲಂಘಿಸುವವರನ್ನು ಪತ್ತೆ ಹಚ್ಚಲು ಶನಿವಾರ ದಾಳಿ ನಡೆಸಲಾಯಿತು.

     ಶಿವಮೊಗ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್  ನೇತೃತ್ವದಲ್ಲಿ  ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ದಾಳಿ ನಡೆಸಿ ಒಟ್ಟು 21 ಪ್ರಕರಣಗಳನ್ನು ದಾಖಲಿಸಿ, ರೂ. 3300 ದಂಡವನ್ನು ಸಂಗ್ರಹಿಸಲಾಯಿತು. ತಂಬಾಕು ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸುವ ತಂಬಾಕು ಮಾರಾಟಗಾರರಿಗೆ ಕಾಯ್ದೆ ಕುರಿತು ಅರಿವು ಮೂಡಿಸಿ, ತಿಳುವಳಿಕೆ ನೋಟೀಸ್ ನ್ನು ಜಾರಿ ಮಾಡಲಾಯಿತು. ತಂಬಾಕು ಜಾಹೀರಾತು ಫಲಕವನ್ನು ತೆರವುಗೊಳಿಸಲಾಯಿತು.

    ಈ ವೇಳೆ ಶಿವಮೊಗ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತರಾಜ್ ಅರಸ್, ಸಮಾಜ ಕಾರ್ಯಕರ್ತ ರವಿರಾಜ್, ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...