ಶಿರೂರು: ಶಿರೂರು ಗೋಲ್ಡ್ ಪ್ಯಾಲೇಸ್ ಕಳ್ಳತನ-ಐವರು ನೇಪಾಳಿ ಕಳ್ಳರ ಬಂಧನ

Source: so english | By Arshad Koppa | Published on 21st September 2017, 2:13 PM | Coastal News | Special Report |

ಶಿರೂರು, ಸೆ ೨೦: ಸುಮಾರು ಆರು ತಿಂಗಳ ಹಿಂದೆ ಶಿರೂರು ಗೋಲ್ಡ್ ಪ್ಯಾಲೇಸ್ ನಲ್ಲಿ ನಡೆದ ಆಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ನೇಪಾಳಿ ಕಳ್ಳರನ್ನು ಬಂಧಿಸಲಾಗಿದ್ದು ಆರೋಪಿಗಳಿಂದ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸೇಪಾಳ ನಾಗರಿಕರಾದ ಶಿವಸಿಂಗ್ ಬಹಾದ್ದೂರ್, ಶಿವಪ್ರೇಮ್, ಖಮರ್ ಸಿಂಗ್ ಸೌದ್ ದುಖಿಯಾ, ರಮೇಶ್ ಸಿಂಗ್ ಪಾರ್ಕಿ, ಹರ್ಕ್ ಬಹದ್ದೂರ್ ಸೌದ್, ಪ್ರೇಮ್  ಬಹಾದುರ್ ಸೌದ್ ಈ ಆರೋಪಿಗಳಾಗಿದ್ದಾರೆ.

ಬೆಳ್ಳಿಯ ಆಭರಣಗಳ ಒಟ್ಟು ಮೌಲ್ಯ ಒಂದು ಒಂದು ಲಕ್ಷ ಎಂಭತ್ತು ಸಾವಿರವಾಗಿದೆ. 

ಆರೋಪಿಗಳು ರಾತ್ರಿ ಪಾಳಿಯ ಕಾವಲುಗಾರ ಗೂರ್ಖಾ ಕೆಲಸ ಮಾಡುತ್ತಿದ್ದು ಕಳ್ಳತನಕ್ಕೆ ಸಾಧ್ಯವಾಗುವ ಸ್ಥಳವನ್ನು ಗುರುತಿಸಿ ರಾತ್ರಿ ವೇಳೆ ಕಳ್ಳತನ ನಡೆಸಿದ್ದಾರೆ. 

ಬೈಂದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಪ್ರಗತಿಯಲ್ಲಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...