ಹಾವು ಕಚ್ಚಿದ ವ್ಯಕ್ತಿಯ ಸಾವು; ಪ್ರಕರಣ ದಾಖಲು

Source: sonews | By Staff Correspondent | Published on 18th March 2018, 11:09 PM | Coastal News | Don't Miss |

ಭಟ್ಕಳ: ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮವಾಗಿ ಆಸ್ಪತ್ರೆಗೆ ಸಾಗಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ ಘಟನೆ ಭಾನುವಾರ ಇಲ್ಲಿನ ಮಾವಿನಕುರ್ವೆ ಗ್ರಾ.ಪಂ. ವ್ಯಾಪ್ತಿಯ ಬೆಳ್ನಿಯ ಎಂಬಲ್ಲಿ ಜರಗಿದೆ.

ಮೃತ ಕೃಷಿಕರನ್ನು ನಾರಾಯಣ ಕುಪ್ಪಯ್ಯ ದೇವಾಡಿಗ (45) ಎಂದು ತಿಳಿದು ಗುರುತಿಸಲಾಗಿದೆ. ಇವರು ಶನಿವಾರ ಬೇರೆಯವರ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಅಕಸ್ಮಿಕವಾಗಿ ಹಾವೊಂದು ಕಚ್ಚಿತ್ತು ಎಂದು ಹೇಳಲಾಗುತ್ತಿದ್ದು ಸ್ಥಳೀಯರು ತಕ್ಷಣವೇ ಅವರನ್ನು  ಇಲ್ಲಿನ ಸರಕಾರಿ ಆಸ್ಪತ್ರೆಗೆ ಕರೆತಂದು ತುರ್ತು ಚಿಕಿತ್ಸೆಕೊಡಿಸಿದ್ದು, ವ್ಯಕ್ತಿಗೆ ಹೆಚ್ಚಿನ ಚಿಕಿತ್ಸೆಯ ಕಾರಣ ಕುಂದಾಪುರದ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಗ್ರಾಮೀಣ ಠಾಣೆಯಲ್ಲಿ  ದೂರು ದಾಖಲಾಗಿದೆ. 

Read These Next

ಅಕ್ರಮ ಗಣಿಗಾರಿಕೆ; ಬಂಧಿತ ರೌಡಿಶೀಟ‌ರ್ ಬಿಡುಗಡೆ ಮಾಡಲು ಪೊಲೀಸರಿಗೆ ಬೆದರಿಕೆ; ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅಕ್ರಮ ಕಲ್ಲಿನಕೋರೆ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ವೇಳೆ ಠಾಣೆಗೆ ಬಂದು ಪೊಲೀಸರಿಗೆ ಬೆದರಿಕೆ ಹಾಕಿ ...

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ 3 ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಮನೆಯಲ್ಲೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹದ ಜೊತೆ ಅನ್ನಾಹಾರ ಇಲ್ಲದೇ ಮೂರು ನಾಲ್ಕು ದಿನ ಕಳೆದ 32ರ ಹರೆಯದ ...

ರಸ್ತೆಯಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲು

ಸ್ಥಳೀಯ ಜನರ ಸಹಕಾರದಿಂದ ಹನೀಫಾಬಾದ್ ರಸ್ತೆಯಲ್ಲಿ ಮೂರು, ಜಾಮಿಯಾಬಾದ್ ರಸ್ತೆಯಲ್ಲಿ ಮೂರು, ಮಿನಾ ರಸ್ತೆಯಲ್ಲಿ ಒಂದು ಕ್ಯಾಮೆರಾ ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...