ಉಡುಪಿಯಲ್ಲಿ ಕೋವಿಡ್ ಲಸಿಕೆಗೆ ವಿಶೇಷ ಶಿಬಿರ.

Source: SO News | By Laxmi Tanaya | Published on 30th November 2021, 9:54 PM | Coastal News | Don't Miss |

ಉಡುಪಿ : ಆರೋಗ್ಯ ಇಲಾಖೆಯವರೊಂದಿಗೆ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಏರ್ಪಡಿಸಲಾದ ಕೋವಿಡ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಸುಮಾರು 25ರಿಂದ 30 ಫಲಾನುಭವಿಗಳು ಲಸಿಕೆ ಪಡೆಯಲು ಆಗಮಿಸಿದ್ದು ಇವರೊಂದಿಗೆ ಸಮಾಲೋಚನೆ ನಡೆಸಲಾಯಿತು. 

ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಬೀಡಿನಗುಡ್ಡೆ ವಲಸೆ ಕಾರ್ಮಿಕರ ಮನೆಗಳಿಗೆ ಭೇಟಿ ನೀಡಿ ಫಲಾನುಭವಿಗಳು ಲಸಿಕೆ ಪಡೆದ ಬಗ್ಗೆ ವಿಚಾರಣೆ ನಡೆಸಲಾಯಿತು.ಇಲ್ಲಿನ ನಿವಾಸಿಗಳು  ಹೆಚ್ಚಾಗಿ ಕೂಲಿ ಕಾರ್ಮಿಕರಾಗಿದ್ದು ಬೆಳಗ್ಗೆ ಬೇಗ ಕೆಲಸಕ್ಕೆ ತೆರಳುತ್ತಿರುವುದರಿಂದ ಬಸ್ ಸ್ಟಾಂಡ್, ರೈಲ್ವೆ ಸ್ಟೇಷನ್ ಗಳಲ್ಲಿ, ಕಾರ್ಮಿಕರು ಕೆಲಸಕ್ಕೆ ಒಟ್ಟು ಸೇರುವ ಸ್ಥಳದಲ್ಲಿ, ವಿಶೇಷ ಶಿಬಿರಗಳನ್ನು ಭಾನುವಾರದಂದು ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ಆಯೋಜನೆ ಮಾಡಲು ಸೂಚಿಸಲಾಯಿತು.  ಲಸಿಕಾ ಮೇಳದ ದಿನ ವಿಶೇಷ ಲಸಿಕಾ ಶಿಬಿರ ಆಯೋಜಿಸಿ ಎಲ್ಲರೂ ಲಸಿಕೆ ಪಡೆಯುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.

Read These Next

ಕೋವಿಡ್ ಹಿನ್ನಲೆ: ಹಲ್ಲುನೋವು, ತಲೆನೋವಿಗೆಂದು ಆಸ್ಪತ್ರೆಗೆ ಹೋಗಬೇಡಿ, ತುರ್ತು ಚಿಕಿತ್ಸೆ ಇದ್ದಲ್ಲಿ ಮಾತ್ರ ತೆರೆಳಿಯಿಂದ ಸರಕಾರ

ಕೇವಲ ಅನಾರೋಗ್ಯ ಪೀಡಿತರು ಹಾಗೂ ತುರ್ತು ಚಿಕಿತ್ಸೆ ಅವಶ್ಯಕತೆ ಇರುವವರು ಮಾತ್ರ ಆಸ್ಪತ್ರೆಗಳಿಗೆ, ಸೂಪರ್ ಸ್ಪೆಶಾಲಿಟಿ ...

ಭಟ್ಕಳದಲ್ಲಿ ಕೋವಿಡ್ ನಿಯಮ ಇನ್ನಷ್ಟು ಕಠಿಣ; ಮುರುಡೇಶ್ವರ ಬ್ರಹ್ಮರಥೋತ್ಸವ ರದ್ಧತಿಗೆ ಆದೇಶ; ಸೋಡಿಗದ್ದೆ ಜಾತ್ರೆಗೂ ಸಂಕಟ

ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಎಲ್ಲೆಡೆ ವ್ಯಾಪಿಸುತ್ತಿದ್ದು, ಕೋವಿಡ್ ತಡೆಗೆ ಇನ್ನಷ್ಟು ಕಠಿಣ ನಿಯಮಗಳನ್ನು ಹೇರಲು ...

ಯರಗುಪ್ಪಿ ಗ್ರಾಮ ಪಂಚಾಯತ ಪಿಡಿಓ ಅಮಾನತ್ತು. ಪಾರದರ್ಶಕ ತನಿಖೆಗೆ ಜಿಲ್ಲಾ ಪಂಚಾಯತ ಸಿಇಓ ಆದೇಶ

ಧಾರವಾಡ : ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮ ಪಂಚಾಯತಿಯ ಪಂಚಾಯತ ಅಭಿವೃದ್ಧಿ ಅಧಿಕಾರಿಯು ಕರ್ತವ್ಯಲೋಪ ಮಾಡಿ, ಕರ್ನಾಟಕ ನಾಗರಿಕ ...

ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ): ಕಲಿಯುವ, ಕಲಿಸುವ, ವಿಧಾನಗಳು ಕುರಿತು ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಧಾರವಾಡ : ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ)ಯಲ್ಲಿ ಕಲಿಯುವ, ಕಲಿಸುವ, ವಿಧಾನಗಳು ಕುರಿತು ಕಾರ್ಯಾಗಾರ ಗುರುವಾರ ಜರುಗಿತು.

ಸುಸಜ್ಜಿತ ಟ್ರಕ್ ಟರ್ಮಿನಲ್ ನಿರ್ಮಿಸಲು ಸೂಕ್ತ ಜಾಗ ಗುರುತಿಸಲು ಸೂಚನೆ: ಡಿ.ಎಸ್.ವೀರಯ್ಯ

ಶಿವಮೊಗ್ಗ : ಜಿಲ್ಲೆಯಲ್ಲಿ ಸುಸಜ್ಜಿತವಾದ ಟ್ರಕ್ ಟರ್ಮಿನಲ್ ನಿರ್ಮಿಸುವುದು ಅವಶ್ಯವಾಗಿದ್ದು ಶಿವಮೊಗ್ಗ ಸುತ್ತಮುತ್ತ ಸೂಕ್ತ ...