ಶ್ರೀನಿವಾಸಪುರ: ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಪರಿಶೀಲನಾ ಸಭೆ

Source: Shabbir Ahmed | By S O News | Published on 3rd August 2021, 5:35 PM | State News |

ಶ್ರೀನಿವಾಸಪುರ: ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನು ಪಕ್ಷಾತೀತವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಅಭಿವೃದ್ಧಿ ಕಾಮಗಾರಿಗಳು ನಿಗದಿತ ಸಮಯದೊಳಗೆ ಮುಗಿಯಬೇಕು. ಕಳಪೆ ಕಾಮಗಾರಿಗೆ ಅವಕಾಶ ನೀಡಬಾರದು ಎಂದು ಹೇಳಿದರು.

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಮುಖಂಡರಾದ ದಿಂಬಾಲ ಅಶೋಕ್, ಎಂ.ಶ್ರೀನಿವಾಸನ್, ಎನ್. ಹನುಮೇಶ್, ಸಂಜಯ್ ರೆಡ್ಡಿ ಇದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...