ಎಸ್ಎಸ್ಎಲ್ಸಿ ಪಿಯುಸಿ ಮಂಡಳಿ ವಿಲೀನ; ಪ್ರಾಥಮಿಕ ಶಿಕ್ಷಣ ಪರಿಷತ್ ಅಸ್ಥಿತ್ವಕ್ಕೆ: ಸುರೇಶಕುಮಾರ್

Source: SO News | By Laxmi Tanaya | Published on 29th August 2020, 9:06 AM | Coastal News | State News | National News | Don't Miss |

ಬೆಂಗಳೂರು: ರಾಜ್ಯದಲ್ಲಿ ಪತ್ಯೇಕವಾಗಿದ್ದ, ಪದವಿ ಪೂರ್ವ ಶಿಕ್ಷಣ ಮಂಡಳಿ ಹಾಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗಳನ್ನು ಜೊತೆಗೂಡಿಸಿ ಒಂದೇ ಮಂಡಳಿಯನ್ನಾಗಿ ಮಾಡಲಾಗುತ್ತಿದೆ. ಹೀಗೆ ವಿಲೀನಗೊಂಡ ಎರಡು ಮಂಡಳಿಗಳನ್ನು 'ಪ್ರಾಥಮಿಕ ಶಿಕ್ಷಣ ಪರಿಷತ್' ಎಂದು ನಾಮಕರಣ ಮಾಡಲಾಗುತ್ತದೆ ಎಂಬುದಾಗಿ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಶೈಕ್ಷಣಿಕ ಚಟುವಟಿಕೆ ನೋಡಿಕೊಳ್ಳಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇದೆ. ಪಿಯು ಶೈಕ್ಷಣಿಕ ಚಟುವಟಿಕೆ ನೋಡಿಕೊಳ್ಳೋದಕ್ಕಾಗಿ ಪದವಿ ಪೂರ್ವ ಶಿಕ್ಷಣ ಮಂಡಳಿ ಇದೆ. ಇಂತಹ ಎರಡು ಮಂಡಳಿಗಳನ್ನು ಒಂದೇ ಮಾಡುವಂತಹ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಹೀಗಾಗಿ ಕೆಲವೇ ದಿನಗಳಲ್ಲಿ ಎರಡು  ಮಂಡಳಿಗಳು ವೀಲಿನಗೊಂಡು, ಪ್ರಾಥಮಿಕ ಶಿಕ್ಷಣ ಪರಿಷತ್ ಅಸ್ಥಿತ್ವಕ್ಕೆ ಬರಲಿದೆ ಎಂದಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...