ಎಸ್.ಎಸ್.ಎಲ್.ಸಿ ಪರೀಕ್ಷೆ-2023; 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳ ವಿವರ

Source: SOnews | By Staff Correspondent | Published on 8th May 2023, 11:17 AM | State News |

ಬೆಂಗಳೂರು: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಾಲ್ಕು ವಿದ್ಯಾರ್ಥಿಗಳು ಶೇ.100% ಅಂಕಗಳನ್ನು ಪಡೆದುಕೊಂಡಿದ್ದಾರೆ. ಅಂದರೆ ಒಟ್ಟು 625 ಅಂಕಗಳಲ್ಲಿ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಟಾಪರ್ ಎನಿಸಿಕೊಂಡಿದ್ದಾರೆ. 

ಈ ಬಾರಿಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ 7,00,619. ಅದರಲ್ಲಿ 625ಕ್ಕೆ 625 ಅಂಕ ಗಳಿಸಿ ನಾಲ್ವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರ ಮಾಹಿತಿ ಇಲ್ಲಿದೆ. 

625 ಅಂಕ ಗಳಿಸಿದ ವಿದ್ಯಾರ್ಥಿಗಳು ಯಾರ್ಯಾರು? 

1. ಭೂಮಿಕಾ ಪೈ– ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು

2. ಯಶಸ್​​ಗೌಡ– ಬಿಜಿಎಸ್​ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ

3. ಅನುಪಮಾ ಶ್ರೀಶೈಲ್ ಹಿರೆಹೋಳಿ– ಶ್ರೀಕುಮಾರೇಶ್ವರ ಶಾಲೆ,ಸವದತ್ತಿ

4. ಬೀಮನಗೌಡ ಪಾಟೀಲ್-ವಿಜಯಪುರ

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...