ಕಾರವಾರ: ಸಹಾಯವಾಣಿ ಪ್ರಾರಂಭ

Source: S.O. News service | By S O News | Published on 3rd August 2021, 11:22 PM | Coastal News |

ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿ ಕುರಿತು ಸಾರ್ವಜನಿಕರು ಹಾಗೂ ಫಲಾನುಭವಿಗಳಿಗೆ ಅನುಕೂಲವಾಗುವಂತೆ 24/7 ಸಹಾಯವಾಣಿಯನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿ ಪ್ರಾರಂಭಿಸಲಾಗಿದೆ.

ಅಲ್ಪಸಂಖ್ಯಾತರಿಗೆ ಸಂಬಂದಿಸಿದ ಇಲಾಖೆಗಳಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ವಕ್ಪ್ ಮತ್ತು ಹಜ್ ಮಂಡಳಿ, ಕರ್ನಾಟಕ ಉರ್ದು ಅಕಾಡೆಮಿಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಸಾರ್ವಜನಿಕರು ಹಾಗೂ ಫಲಾನುಭವಿಗಳು ಸಹಾಯವಾಣಿ ಸಂಖ್ಯೆ 8277799990ಕ್ಕೆ ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಎಸ್. ಪುರುಷೋತ್ತಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...