ಭಟ್ಕಳ: ನೇಣು ಬಿಗಿದು ವಿಧ್ಯಾರ್ಥಿನಿ ಆತ್ಮಹತ್ಯೆ

Source: S O News | By I.G. Bhatkali | Published on 7th January 2022, 9:43 PM | Coastal News |

ಭಟ್ಕಳ: ತಾಲೂಕಿನ ಬೆಳಕೆ ಕಾನ್‍ಮದ್ಲುವಿನಲ್ಲಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ. ಮೃತ ಯುವತಿಯನ್ನು ಬೆಳಕೆ ಕಾನ್‍ಮದ್ಲುವಿನ ಬೊಮ್ಮನಕೇರಿ ನಿವಾಸಿ ಕವನಾ ಎಂ. ನಾಯ್ಕ (17) ಎಂದು ಗುರುತಿಸಲಾಗಿದೆ.

ಈಕೆಯು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ. ಯಲ್ಲಿ ಓದುತ್ತಿದ್ದಳೆನ್ನಲಾಗಿದೆ. ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಶುಕ್ರವಾರ ಕಾಲೇಜಿನಿಂದ ಮನೆಗೆ ಬಂದವಳು ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಕೋಣೆಯಲ್ಲಿ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
 
ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆದಿದೆ.

Read These Next

ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...