ಜೂ.1ರಿಂದ 5ರ ವರೆಗೆ ಹೊರ ದೇಶ,ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದ ವ್ಯಕ್ತಿಗಳ ಸಮೀಕ್ಷೆ

Source: sonews | By Staff Correspondent | Published on 1st June 2020, 7:02 PM | Coastal News | Don't Miss |

ಕಾರವಾರ: ಕೋವಿಡ್-19 ಮುಂಜಾಗೃತೆ ಕ್ರಮವಾಗಿ ಹಾಗೂ ಅದನ್ನು ಸಮರ್ಪಕವಾಗಿ ನಿಯಂತ್ರಿಸಲು ಜೂ.1ರಿಂದ 5ರ ವರೆಗೆ ಹೊರ ದೇಶ, ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದ ವ್ಯಕ್ತಿಗಳ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿಗಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. 

ಹೊರ ಜಿಲ್ಲೆ, ರಾಜ್ಯ, ಹಾಗೂ ಹೊರದೇಶಗಳಿಂದ ಬಂದಿರುವ ಪ್ರಯಾಣಿಕರ ಆರೋಗ್ಯ ಸಮೀಕ್ಷೆಯನ್ನು ತೀವ್ರತರವಾಗಿ ಬೃಹತ್ ಪ್ರಮಾಣದಲ್ಲಿ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದ್ದು ಸಾರ್ವಜನಿಕರು ಆರೋಗ್ಯ ಕಾರ್ಯಕರ್ತರಿಗೆ ಸರಿಯಾದ ಮಾಹಿತಿ ನೀಡಬೇಕೆಂದು ಅವರು ಪತ್ರಿಕಾಪ್ರಕಟಣೆಯಲ್ಲಿ ಆದೇಶಿಸಿದ್ದಾರೆ. 

Read These Next

ಲಕ್ಷಣರಹಿತ ರೋಗಿಗಳಿಗೆ ಇನ್ಮುಂದೆ ಹೋಂ ಐಸೋಲೇಶನ್ 1ಲಕ್ಷ ಆಂಟಿಜೆನ್ ಕಿಟ್ ಖರೀದಿಗೆ ನಿರ್ಧಾರ: ಸಚಿವ ಶ್ರೀರಾಮುಲು

ಲಕ್ಷಣರಹಿತ ರೋಗಿಗಳಿಗೆ ಇನ್ಮುಂದೆ ಹೋಂ ಐಸೋಲೇಶನ್ 1ಲಕ್ಷ ಆಂಟಿಜೆನ್ ಕಿಟ್ ಖರೀದಿಗೆ ನಿರ್ಧಾರ: ಸಚಿವ ಶ್ರೀರಾಮುಲು