ಮುಸ್ಲಿಮರ ವಿರುದ್ಧ ಒಂದು ಶಬ್ಧವೂ ಕೆಟ್ಟದ್ದಾಗಿ ಮಾತನಾಡಿದರೆ ಕಠಿಣ ಕ್ರಮ-ಸಿಯಂ ಯಡಿಯೂರಪ್ಪ

Source: sonews | By Staff Correspondent | Published on 6th April 2020, 6:00 PM | State News | Don't Miss |

ಬೆಂಗಳೂರು: ಯಾರೊಬ್ಬರೂ ಅಲ್ಪಸಂಖ್ಯಾತ ಮುಸ್ಲಿಮರ ಬಗ್ಗೆ ಒಂದು ಶಬ್ದವನ್ನೂ ಮಾತನಾಡಬಾರದು. ಮಾತನಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಇಂದು ಖಾಸಗಿ ಟಿವಿ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದರ ಅವರು, ಅಲ್ಪಸಂಖ್ಯಾತ ಮುಸ್ಲಿಮ್ ಶಾಸಕರ ಸಭೆ ಕರೆದು ಚರ್ಚಿಸಿದ್ದೇನೆ. ಅವರು ಮೊದಲ ಬಾರಿಗೆ ಮಸೀದಿಗಳಲ್ಲಿ ನಮಾಝ್ ಮಾಡದೇ, ಮನೆಯಲ್ಲಿ ನಮಾಝ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಅವರು ಸಹಕಾರ ಕೊಡುತ್ತಿದ್ದಾರೆ ಎಂದು ತಿಳಿಸಿದರು.

ಯಾರೊಬ್ಬರೂ ಒಂದು ಶಬ್ದ ಅಲ್ಪಸಂಖ್ಯಾತ ಮುಸ್ಲಿಮರ ಬಗ್ಗೆ ಮಾತನಾಡಕೂಡದು. ನಾನು ಎಚ್ಚರಿಕೆ ಕೊಡುತ್ತಿದ್ದೇನೆ. ಯಾವುದಾದರೂ ಸಣ್ಣ ಘಟನೆ ನಡೆದರೆ ಅದಕ್ಕೆ ಇಡೀ ಮುಸ್ಲಿಂ ಸಮುದಾಯವೇ ಜವಾಬ್ದಾರರು ಎಂಬ ರೀತಿಯಲ್ಲಿ ಮಾತನಾಡಿದರೆ ಅಂತವರ ಮೇಲೆ ಕ್ರಮ ಕೈಗೊಳ್ಳುತ್ತೇನೆ. ಈ ವಿಷಯಲ್ಲಿ ನಾನು ಹಿಂದೆ ಮುಂದೆ ನೋಡುವುದಿಲ್ಲ ಎಂದು ಬಿಎಸ್‌ವೈ ಎಚ್ಚರಿಕೆ ನೀಡಿದ್ದಾರೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...