ಜನರನ್ನು ಭಯದ ವಾತವಾರಣದಲ್ಲಿಡಲು ಬಯಸುವ ಬಿಹಾರ ಸರ್ಕಾರ- ತೇಜಸ್ವಿ ಯಾದವ್

Source: ANI | Published on 7th September 2020, 11:49 PM | National News |


 
ಪಾಟ್ನಾ:  ಜನತೆಯನ್ನು ಭಯದ ವಾತವಾರಣದಲ್ಲಿ ಇಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಬಯಸುತ್ತದೆ ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಆರೋಪಿಸಿದ್ದಾರೆ.
ರಾಷ್ಟ್ರೀಯ ಅಪರಾಧ ವರದಿ ಪ್ರಕಾರ ಬಿಹಾರದಲ್ಲಿ ಅಪರಾಧಗಳ ಸಂಖ್ಯೆ ಶೇ. 40 ರಷ್ಟಿದೆ. ಪ್ರತಿ ನಾಲ್ಕು ಗಂಟೆಗಳಿಗೊಮ್ಮೆ
ಅತ್ಯಾಚಾರ ನಡೆಯುತ್ತಿವೆ. ಪ್ರತಿ ಐದು ಗಂಟೆಗೆ ಒಂದು ಕೊಲೆ, ನಾಲ್ಕು ಗಂಟೆಗೆ ಅತ್ಯಾಚಾರ ನಡೆಯುತ್ತಿರುವುದಾಗಿ
ಅವರು ಹೇಳಿದ್ದಾರೆ.
ಈ ಅಪರಾಧಗಳ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತನಾಡಬೇಕಾಗಿದೆ ಎಂದು ತೇಜಸ್ವಿ ಯಾದವ್ ಒತ್ತಾಯಿಸಿದ್ದಾರೆ

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...