ಫಾಯರ್ವುಡ್ ಲಾರಿಗೆ ಆಕಸ್ಮಿಕ ಬೆಂಕಿ. ಅಗ್ನಿ ಆರಿಸಿದ ಅಗ್ನಿಶಾಮಕದಳ.

Source: SO News | By Laxmi Tanaya | Published on 12th January 2021, 8:56 PM | State News |

ದಾಂಡೇಲಿ‌ : ಫಾಯರ್ವುಡ್ ತುಂಬಿದ ಟ್ರಕ್ ಗೆ ಆಕಸ್ಮಿಕ ಬೆಂಕಿ ಹತ್ತಿಕೊಂಡ ಘಟನೆ  ದಾಂಡೇಲಿ-ಹಳಿಯಾಳ ಮಾರ್ಗದ ಕರ್ಕಾ ಬಳಿ ಘಟನೆ.ಸಂಭವಿಸಿದೆ..

ಬೆಂಗಳೂರಿನಿಂದ ದಾಂಡೇಲಿ ಕಡೆ ಟ್ರಕ್ ಬರುತಿತ್ತು. ವೆಸ್ಟ್ ಕೋಸ್ಟ್ ಪೇಪರ್ ಮಿಲ್ ಗೆ ಸೇರಿದ ಟ್ರಕ್ ಆಗಿದ್ದು ಚಾಲಕ ಮತ್ರು ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

 ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಕಟ್ಟಿಗೆಗೆ ಬೆಂಕಿ ತಗುಲಿಲ್ಲ. ದಾಂಡೇಲಿ ಗ್ರಾಮಾಂಮತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...