ಸಮುದ್ರದಲ್ಲಿ ಕೊಚ್ಚಿ ಹೊಗುತ್ತಿದ್ದವನ ರಕ್ಷಣೆ ಮಾಡಿದ ಲೈಫ್ ಗಾಡ್೯ ಸಿಬ್ಬಂದಿ

Source: so news | By MV Bhatkal | Published on 28th June 2019, 12:03 AM | Coastal News | Don't Miss |

ಭಟ್ಕಳ:ಸಮುದ್ರದ ಅಪಾಯಕಾರಿ ಸ್ಥಳದಲ್ಲಿ ನಿಂತು ವ್ಯಕ್ತಿನೋರ್ವ ಪೋಟೋ ತೆಗೆದುಕೊಳ್ಳಲು ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದ ಘಟನೆ ಗುರುವಾರ  ಮುರುಡೇಶ್ವರದ ಕಡಲತೀರದಲ್ಲಿ ನಡೆದಿದೆ. ಅದೃಷ್ಟವಶಾತ್ ಲೈಫ್ ಗಾರ್ಡ್ ಹಾಗೂ ಸ್ಥಳೀಯರ ಸಹಾಯದಿಂದ ಪ್ರಾಣಾಪಾಯದಿಂದ ಪಾರಾಗಿ ಬಂದಿದ್ದಾರೆ.
ಸಾವಿನ ದವಡೆಯಿಂದ ಪಾರಾದ ಅನಿಲ ಕುಮಾರ ಎಸ್. ಶಂಕರಪ್ಪ ಗೌಡ ಮೈಸೂರಿನ ನಿವಾಸಿ ಎಂದು ತಿಳಿದು ಬಂದಿದ್ದು, ಈತ ತನ್ನ ನಾಲ್ಕು ಮಂದಿ ಗೆಳೆಯರೊಂದಿಗೆ ಗೋವಾದಿಂದ ಮುರ್ಡೇಶ್ವರಕ್ಕೆ ನಿನ್ನೆ ರಾತ್ರಿ ಬಂದಿದ್ದು. ಆರ್.ಎನ್.ಎಸ್. ರೆಸಿಡೆನ್ಸಿಯಲ್ಲಿ ಹೊಟೇಲನಲ್ಲಿ ತಂಗಿದ್ದು ಬೆಳಿಗ್ಗೆ 11.30 ರ ಸುಮಾರಿಗೆ ಹೋಟೆಲನಿಂದ ಚೆಕ್ ಔಟ್ ಮಾಡಿ ಹೊರಗಡೆ ಬಂದು ಅವರ ಗುಂಪಿನಲ್ಲಿರುವ ಹತ್ತಿರ ಫೋಟೋ ತೆಗೆಯಲು ಹೇಳಿ ಮೆಟ್ಟಿಲು ಹತ್ತುವಾಗ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ. 
ನೀರಿನ ಸೆಳವಿಗೆ ಸಿಲುಕಿಕೊಂಡಿದ್ದ. ತಕ್ಷಣ ಸ್ಥಳದಲ್ಲಿದ್ದವರು ಅಲ್ಲಿಯೇ ಇದ್ದ ಲೈಫ್ ಗಾರ್ಡ್ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದರು.ತಕ್ಷಣ ವಿಷಯ ತಿಳಿದ ಅಲ್ಲಿನ ಜೀವ ರಕ್ಷಕ ಸಿಬ್ಬಂದಿಗಳು ಅನೀಲಕುಮಾರ್ ಅವರನ್ನು  ಜೀವ ರಕ್ಷಣೆ ಮಾಡಿ. ಚಿಕಿತ್ಸೆಗಾಗಿ ಭಟ್ಕಳ ತಾಲೂಕಾ ಆಸ್ಪತ್ರೆಗೆ ಯಲ್ಲಿ
ಪ್ರಥಮ ಚಿಕಿತ್ಸೆ ನೀಡಿ. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನಲಾಗಿದೆ.
ರಕ್ಷಣೆ ಮಾಡಿದ ಲೈಪ್ ಗಾರ್ಢ ಸಿಬ್ಬಂದಿಗಳಾದ ಚಂದ್ರಶೇಖರ ಹರಿಕಾಂತ,ಸ್ಥಳೀಯ ಮೀನುಗಾರ ಲೋಕೇಶ್ ಹರಿಕಾಂತ, ಕಟ್ಟಡ ಕಾರ್ಮಿಕ ಕೃಷ್ಣ ನಾಯ್ಕ ಬೆಳಕೆ ಕಾರ್ಯಚರಣೆ ಯಲ್ಲಿ ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...