ಮಾ.೯ ರಂದು ಅಡುಗೆ ಅನಿಲ ಬಳಕೆ ಸುರಕ್ಷತಾ ಕಾರ್ಯಾಗಾರ

Source: so news | By MV Bhatkal | Published on 9th March 2019, 12:24 AM | State News | Don't Miss |

ಧಾರವಾಡ:ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ,ಭಾರತ ಪೆಟ್ರೊಲಿಯಂ ತೈಲ ಕಂಪನಿ,ರಾಪಿಡ್ ಮತ್ತು ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಮಾರ್ಚ ೯ ಶನಿವಾರ  ಮಧ್ಯಾನ್ಹ: ೩.೦೦ ರಿಂದ ೪:೩೦ ವರಗೆ ಸ್ತಿ ಶಕ್ತಿಯ ಸಂಘದ ಸದಸ್ಯರುಗಳಿಗೆ ಅಡುಗೆ ಅನಿಲದ ಬಳಕೆಯ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಬಗ್ಗೆ ತಿಳುವಳಿಕೆಯ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. 
ರೇಲ್ವೆ ಸ್ಟೆಷನ್ ರಸ್ತೆಯಲ್ಲಿರುವ ಮಾಳಮಡ್ಡಿಯ ರಾಪಿಡ್ ಸಂಸ್ಥೆ, ಗೋವಿಂದ ನಿವಾಸದಲ್ಲಿ ಕಾರ್ಯಾಗಾರ ಜರುಗಲಿದೆ. ಹೆಚ್ಚಿನ ವಿವರಗಳಿಗೆ : ೦೮೩೬-೨೪೪೦೬೨೨ ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...