ಮೃತ ಗೌರೀಶ ನಾಯಕ್ ಅವರಿಗೆ ಆತ್ಮಕ್ಕೆ ಚಿರಶಾಂತಿ ಕೋರಿದ ಶಾಲೆ ಶಿಕ್ಷಕರು

Source: SO NEWS | By MV Bhatkal | Published on 12th January 2022, 1:00 AM | Coastal News |

ಭಟ್ಕಳ: ತಾಲೂಕಿನ ಶಿರಾಲಿ ಶಾರದಾಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 24 ವರ್ಷಗಳ ಕಾಲ ಸೇವೆ ಸಲ್ಲಿಸಿ ಕಳೆದ ಮೃತರಾದ ಗೌರೀಶ ನಾಯಕ್ ಅವರಿಗೆ ಶಾಲೆಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.
ದೀಪ ನಮನದ ಮೂಲಕ ಮೃತರ ಆತ್ಮಕ್ಕೆ ಚಿರಶಾಂತಿ ಕೋರಲಾಯಿತು. ಕಾರ್ಯಕ್ರಮದಲ್ಲಿ ತಾಪಂ ಮಾಜಿ ಸದಸ್ಯ ವಿಷ್ಣು ದೇವಡಿಗ, ಊರಿನ ಗಣ್ಯರು, ಶಿಕ್ಷಕರು, ಸಂಪನ್ಮೂಲ ವ್ಯಕ್ತಿಗಳು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಹಳೆ ವಿದ್ಯಾರ್ಥಿ ಸಂಘದವರು, ಪಾಲಕರು ಉಪಸ್ಥಿತರಿದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...