ಚಾಲಕನ ನಿಯಂತ್ರಣ ತಪ್ಪಿ ಮೆಕ್ಕೆಜೋಳ ತುಂಬಿದ ಲಾರಿ ಪಲ್ಟಿ !

Source: SO NEWS | By MV Bhatkal | Published on 9th August 2022, 1:24 AM | Coastal News |

ಭಟ್ಕಳಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ಮೂಡ ಭಟ್ಕಳ ಟಾಪ್‌ ಲಾಡ್ಜ ಸಮೀಪದ ರಾಷ್ಟ್ರೀಯ ಹೆದ್ದಾರಿ ಯಲ್ಲಿ  ನಡೆದಿದೆ.
ರಾತ್ರಿ ಸುರಿದ ಮಳೆಯಲ್ಲಿ ಸಂಚರಿಸುವಾಗ ಕೆಎಸ್ ಆರ್ ಟಿಸಿ ಬಸ್ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ
ಮೆಕ್ಕೆಜೋಳ ಸಾಗಿಸುವ ಲಾರಿ ಪಲ್ಟಿಯಾಗಿದೆ.
ಲಾರಿ ಪಲ್ಟಿಯಾದ ಕಾರಣ ಯಾವುದೇ ಸಾವು ನೋವು ಸಂಭವಿಸಿಲ್ಲ ಚಾಲಕ ಮಾರುತಿ ತಿಪ್ಪಣ್ಣ ವಡ್ಡರ ಹಾನಗಲ್ ನಿವಾಸಿ ಅಸ್ತವ್ಯಸ್ತಗೊಂಡಿದ್ದು, ಹಾಗೂ ಕ್ಲೀನರ್ ಮನೋಜ್ ಮಲಕಪ್ಪ ಬೊಮ್ಮನಹಳ್ಳಿ  ಅಪಾಯದಿಂದ ಪಾರಾಗಿದ್ದಾರೆ.
ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
112 ವಾಹನ ಹಾಗೂ ಹೈವೇ ಪೆಟ್ರೋಲಿಂಗ್‌ ಪೊಲೀಸ್ ವಾಹನ ಸ್ಥಳಕ್ಕೆ ತೆರಳಿ ಗಾಯಾಳು ಚಾಲಕನನ್ನು ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮೀಣ ಠಾಣೆ ಪಿ.ಎಸ್.ಐ ಗಣೇಶ ನಾಯ್ಕ ಹಾಗೂ ನಗರ ಠಾಣೆ ಎ.ಎಸ್.ಐ ನವೀನ ಬೋರ್ಕರ್,ಹಾಗೂ ಇತರ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read These Next

ಭಟ್ಕಳದ ತೆಂಗಿನಗುಂಡಿಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

ಭಟ್ಕಳದ ತೆಂಗಿನಗುಂಡಿಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಗ್ರೀನ್‍ವ್ಯಾಲಿ ಪದವಿ ಪೂರ್ವ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಗ್ರೀನ್‍ವ್ಯಾಲಿ ಪದವಿ ಪೂರ್ವ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಜಿಲ್ಲೆಯ ಅಭಿವೃದ್ಧಿ ದೃಷ್ಠಿಯಿಂದ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಉತ್ತಮವಾದ ಯೋಜನೆ

ಕಾರವಾರ  : ಜಿಲ್ಲೆಯು ಅಭಿವೃದ್ಧಿಯಾಗುವ ನಿಟ್ಟಿನಲ್ಲಿ ರೈಲು ಮಾರ್ಗ ಕಾಮಗಾರಿ ಪ್ರಾರಂಭವಾಗುವುದು ಅವಶ್ಯಕವಾಗಿದ್ದು, ಜಿಲ್ಲೆಯ ಜನರ ...

ಜಿಲ್ಲೆಯ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ರಾಷ್ಟ್ರಕ್ಕೆ ವಿಸ್ತರಣೆಯಾಗಬೇಕು : ಸಚಿವ ಸುನೀಲ್

1997 ರಲ್ಲಿ ಘೋಷಣೆಯಾದ ಹೊಸ ಜಿಲ್ಲೆಗಳ ನಡೆದಿರುವ ಅಭಿವೃದ್ದಿಗೆ ಹೋಲಿಸಿದಲ್ಲಿ, ಉಡುಪಿ ಜಿಲ್ಲೆ 20 ವರ್ಷ ಮುಂದಿದ್ದು, ಸ್ಟಾರ್ಟಪ್ ...