ಮತದಾರ, ಮಾಧ್ಯಮ ಮತ್ತು ಅಭ್ಯರ್ಥಿಗಳಿಗೆ ಕೃತಜ್ಞತೆ ತಿಳಿಸಿದ ಚುನಾವಣಾಧಿಕಾರಿ

Source: SO News | By Laxmi Tanaya | Published on 29th October 2020, 6:36 AM | State News |

ಧಾರವಾಡ : ಅಕ್ಟೋಬರ್ 28 ಜರುಗಿದ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಶೇ.70.11 ರಷ್ಟು ಮತದಾನವಾಗಿದೆ. 

ಮತದಾನ ಹೆಚ್ಚಳಕ್ಕೆ ಕಾರಣರಾಗಿರುವ ಮತ್ತು ಶಾಂತಿ, ಸುವ್ಯವಸ್ಥೆಯಿಂದ ಚುನಾವಣೆ ಜರುಗಿಸಲು ಶ್ರಮಿಸಿದ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೇರಿದಂತೆ ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ, ನಾಲ್ಕು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಅಚ್ಚುಕಟ್ಟಾಗಿ ಚುನಾವಣಾ ಕರ್ತವ್ಯ ನಿರ್ವಹಿಸಿರುವ ಎಲ್ಲ ಸರ್ಕಾರಿ ನೌಕರರಿಗೆ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಲು ಸಹಕಾರ ನೀಡಿದ ಸ್ಪರ್ಧಿಸಿದ ಅಭ್ಯರ್ಥಿಗಳಿಗೂ, ಎಲ್ಲಾ ಮಾಧ್ಯಮ ಪ್ರತಿನಿಧಿಗಳಿಗೂ ಚುನಾವಣಾಧಿಕಾರಿಗಳೂ ಆಗಿರುವ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಅವರು ಕೃತಜ್ಞತೆಗಳನ್ನು ತಿಳಿಸಿದ್ದಾರೆ. 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...