ಕೊನೆಗೂ ಮೈತ್ರಿ ಸರ್ಕಾರ ಪತನ

Source: sonews | By Staff Correspondent | Published on 23rd July 2019, 8:00 PM | State News | Don't Miss |

ಬೆಂಗಳೂರು: ಕಳೆದ ೧೪ ತಿಂಗಳ ಹಿಂದೆ ರಚನೆಗೊಂಡ ಜೆ.ಡಿ.ಎಸ್. ಮತ್ತು ಕಾಂಗ್ರೇಸ್ ಮೈತ್ರಿ ಸರ್ಕಾರ ಕೊನೆಗೂ ಮಂಗಳವಾರ ಅಲ್ಪಮತಕ್ಕೆ ಕುಸಿಯುವ ಮೂಲಕ ಪತನಗೊಂಡಿತು.

ಪರಸ್ಪರ ಒಳಜಗಳ, ಆಪರೇಶನ್ ಕಮಲದ ದಾಳಕ್ಕೆ ಸಿಲುಕಿ ಅತೃಪ್ತ ೨೦ಶಾಸಕರು ವಿಶ್ವಾಸ ಮತಯಾಚನೆಯ ಸಂದರ್ಭದಲ್ಲಿ ವಿಧಾನಸಸಭೆಯಲ್ಲಿ ಗೈರುಹಾಜರಾದ ಕಾರಣ ಅಲ್ಪಮತಕ್ಕೆ ಕುಸಿದ ಸರ್ಕಾರ ಪತನಗೊಂಡ ಹಿನ್ನೆಲೆಯಲ್ಲಿ ೨೦೫ ಸದಸ್ಯಬಲ ಹೊಂದಿದ ಯಡಿಯೂರಪ್ಪ ನೇತೃತ್ವದ ಸರ್ಕಾರ ರಚನೆಗೆ ಚಾಲನೆ ದೊರೆತಂತಾಗಿದೆ. 

ಇಡೀ ದೇಶದ ಗಮನ ಸೆಳೆದಿದ್ದ ಮೈತ್ರಿ ಸರ್ಕಾರ ಆರಂಭದಿಂದಲೂ ವಿಘ್ಞಗಳಲ್ಲೆ ಬಿದ್ದು ಒದ್ದಾಡುತ್ತಿದ್ದು ಮ್ಯಾಜಿಕ್ ನಂಬರ್ ೧೦೩ ಬಲ ಹೊಂದದೆ ವಿಫಲಗೊಂಡಿದೆ. ಮೈತ್ರಿ ಸರ್ಕಾರದ ಪರ ೯೯ಮತಗಳ ಚಲಾವಣೆಗೊಂಡರೆ, ಸರ್ಕಾರದ ವಿರುದ್ಧ ೧೦೫ ಮತಗಳ ಚಲಾವಣೆಗೊಂಡವು. 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...