ಮತದಾರರ ಅಂತಿಮ ಪಟ್ಟಿ ಪ್ರಕಟ

Source: SO News | By Laxmi Tanaya | Published on 13th January 2022, 9:43 PM | State News | Don't Miss |

ಧಾರವಾಡ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಏಳು ವಿಧಾನಸಭಾ ಮತಕ್ಷೇತ್ರಗಳ ಮತದಾರರ ಯಾದಿಯ ವಿಶೇಷ ಪರಿಷ್ಕರಣೆ-2022 ಕ್ಕೆ ಸಂಬಂಧಿಸಿದಂತೆ ಅರ್ಹತಾ ಜನವರಿ 01, 2022 ಕ್ಕೆ ಇದ್ದಂತೆ ಮತದಾರರ ಅಂತಿಮ ಪಟ್ಟಿಯನ್ನು ಜನವರಿ 13, 2022 ರಂದು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

 ಈ ಕುರಿತು ಪ್ರಕಟಣೆ ನೀಡಿರುವ ಅವರು, ಮತದಾರರ ಅಂತಿಮ ಪಟ್ಟಿಯು ಜಿಲ್ಲೆಯ ಎಲ್ಲಾ ತಹಶೀಲ್ದಾರರ ಕಚೇರಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಚೇರಿ ಹಾಗೂ ಆಯೋಗದ ಜಾಲತಾಣ www.ceokarnataka.kar.nic.in ದಲ್ಲಿ ಲಭ್ಯವಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...