ಜೂ.20 ರಂದು ತಾಪಂ ಸಾಮಾನ್ಯ ಸಭೆ

Source: so news | By MV Bhatkal | Published on 17th June 2019, 5:56 PM | Coastal News | Don't Miss |

ಕಾರವಾರ : ತಾಲೂಕು ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜೂನ 20 ರಂದು ಬೆಳಗ್ಗೆ 11 ಗಂಟೆಗೆ ಕಾರವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಲಿದೆ. 
ಸಭೆಗೆ ತಾಲೂಕು ಪಂಚಾಯತ್ ಸದಸ್ಯರು ಹಾಗೂ ತಾಲೂಕು ಮಟ್ಟದ ಅನುಷ್ಠಾನಾಧಿಕಾರಿಗಳು ಹಾಜರಿದ್ದು ಚರ್ಚೆಯಲ್ಲಿ ಭಾಗವಹಿಸಬೇಕೆಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೋರಿರುತ್ತಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...