ಮುರ್ಡೇಶ್ವರದ ನಿರ್ಮಾತೃ, ಶ್ರೇಷ್ಠ ಉದ್ಯಮಿ ಆರ್ ಎನ್ ಶೆಟ್ಟಿ ನಿಧನ. ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು.

Source: SO News | By Laxmi Tanaya | Published on 17th December 2020, 8:30 AM | State News | Don't Miss |

ಬೆಂಗಳೂರು : ದೇಶದ ಪ್ರತಿಷ್ಠಿತ ಉದ್ಯಮಿ ಆರ್ ಎನ್ ಶೆಟ್ಟಿ  ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಗುರುವಾರ ಬೆಳಿಗ್ಗೆ 3-30 ಗಂಟೆಗೆ  ಬೆಂಗಳೂರಿನ ಮನೆಯಲ್ಲಿ ಹೃದಯಾಘಾತದಿಂದ  ನಿಧನರಾಗಿದ್ದಾರೆ. 

ಮುರ್ಡೇಶ್ವರದ ಅಭಿವೃದ್ಧಿಗೆ ಕಾರಣರಾಗಿದ್ದ ಆರ್ ಎನ್ ಶೆಟ್ಟಿ ಅವರು ದೇಶದ ವಿವಿದೆಡೆ ಹಲವಾರು ಉದ್ಯಮಗಳನ್ನ ನಡೆಸಿ ಹೆಸರುವಾಸಿಯಾಗಿದ್ದರು. ಸಾವಿರಾರು ಜನರುಗೆ ಉದ್ಯೋಗ ನೀಡುವಲ್ಲಿ ಕಾರಣರಾಗಿದ್ದರು

ಮೂವರು ಗಂಡು, ನಾಲ್ವರು ಹೆಣ್ಣು ಹಾಗೂ ಪತ್ನಿಯನ್ನು ಅಗಲಿದ್ದಾರೆ. ನಾಡಿನ ವಿವಿಧ ಭಾಗಗಳ ಗಣ್ಯರು ಆರ್ ಎನ್ ಶೆಟ್ಟಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...