ರಾಜ್ಯದ ವಿವಿದೆಡೆ ಇನ್ನೆರಡು ದಿನ ಬಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ.

Source: SO News | By Laxmi Tanaya | Published on 13th October 2020, 3:22 PM | State News | Don't Miss |

ಮಂಗಳೂರು : ದಕ್ಷಿಣಕನ್ನಡ, ಉಡುಪಿ ಉತ್ತರಕನ್ನಡ ಜಿಲ್ಲೆ ಸೇರಿ ಹನ್ನೆರಡು ಜಿಲ್ಲೆಗಳಲ್ಲಿ ಗುರುವಾರದ ತನಕ ಭಾರೀ ಮಳೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.

 ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗಿದ್ದು ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಅಕ್ಟೋಬರ್ ಹದಿಮೂರು ರಿಂದ ಹದಿನೈದು ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ .

ದಕ್ಷಿಣ ಕನ್ನಡ  , ಉಡುಪಿ  , ಉತ್ತರ ಕನ್ನಡ  , ಬಾಗಲಕೋಟೆ  , ಬೀದರ್ ,  ಧಾರವಾಡ  , ಕಲಬುರ್ಗಿ ,  ಕೊಪ್ಪಳ  , ರಾಯಚೂರು  , ವಿಜಯಪುರ  , ಹಾವೇರಿ  , ಯಾದಗಿರಿ  ,ಜಿಲ್ಲೆಯಲ್ಲಿ ಗುರುವಾರ ತನಕ ಭಾರೀ ಮಳೆ ಸಾಧ್ಯತೆ ಇದ್ದು ಹೀಗಾಗಿ ಆರೆಂಜ್ ರೆಡ್ ಘೋಷಿಸಲಾಗಿದೆ.ಬಾರೀ ಗಾಳಿ ಬೀಸುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದೆಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ .ತುಮಕೂರು ಶಿವಮೊಗ್ಗ ಕೊಡಗು ಚಿತ್ರದುರ್ಗ ಚಿಕ್ಕಮಗಳೂರು ಚಿಕ್ಕಬಳ್ಳಾಪುರ ಬಳ್ಳಾರಿ ಗದಗ ಬೆಳಗಾವಿ ಜಿಲ್ಲೆಗಳಲ್ಲಿ ಎಲ್ಲೋ ಆರ್ಟ್ ಘೋಷಣೆಯಾಗಿದೆ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...