ಮಾರಕಾಯುಧಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ;ಇದು ಹಾಡಹಗಲೇ ನಡೆದ ಘಟನೆ

Source: sonews | By Staff Correspondent | Published on 24th September 2020, 4:09 PM | Coastal News | Don't Miss |

ಉಡುಪಿ:  ದುಷ್ಕರ್ಮಿಗಳ ತಂಡವೊಂದು ರೌಡಿ ಶೀಟರ್ ಎಂದು ಗುರುತಿಸಲಾದ ಯುವಕನನ್ನು ಮಾರಕಾಯುಧ ಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಹಿರಿಯಡ್ಕ ಪೇಟೆಯಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ.

ಇನ್ನಾ ಗ್ರಾಮದ ಕಿಶನ್ ಹೆಗ್ಡೆ (34) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.

ಕಿಶನ್ ಹೆಗ್ಡೆ ಹಾಗೂ ಮತ್ತೋರ್ವ ಕಾರಿನಲ್ಲಿ ಹಿರಿಯಡ್ಕ ಬಳಿ ಹೋಗುತ್ತಿದ್ದಾಗ ಎರಡು ಕಾರುಗಳಲ್ಲಿ ಹಿಂಬಾಳಿಸಿಕೊಂಡು ಬಂದ ದುಷ್ಕರ್ಮಿಗಳು, ಕಿಶನ್ ಹೆಗ್ಡೆ ಕಾರನ್ನು ಅಡ್ಡಗಟ್ಟಿ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕಿಶನ್ ಹೆಗ್ಡೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು, ಕೊಲೆ ಪ್ರಕರಣಗಳ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯಡ್ಕ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...