ಶಾಲೆಯಲ್ಲಿ ಉಡ ಪ್ರತ್ಯಕ್ಷ ಭಯಭೀತರಾದ ಶಾಲಾ ಸಿಬ್ಬಂದಿ

Source: sonews | By Staff Correspondent | Published on 9th October 2020, 6:16 PM | Coastal News | Don't Miss |

ಮುಂಡಗೋಡ: ಹುಬ್ಬಳ್ಳಿ-ಶಿರಸಿ ರಸ್ತೆಯಲ್ಲಿರುವ ಪ್ರತಿಷ್ಟಿತ ಲೋಯಲಾ ಪ್ರೌಢ ಶಾಲೆಯಲ್ಲಿ ಸಂಜೆ ಸರಿಸೃಪ ಉಡಾ ಪ್ರತ್ಯಕ್ಷವಾಗಿದೆ ಇದರಿಂದ ಕೆಲಕಾಲ ಶಾಲೆಯಲ್ಲಿ ಹಾಜರಿದ್ದ ಸಿಬ್ಬಂದಿವರ್ಗ ಭಯ ಭೀತರಾಗಿದ್ದಾರೆ ತದನಂತರ  ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿಕರೆ ಮಾಡಿ ಉಡ ಬಂದ ಸುದ್ದಿಯನ್ನು ತಿಳಿಸಿದ್ದಾರೆ. ತಕ್ಷಣ  ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಉಡವನ್ನು ಹಿಡಿದು ಸುರಕ್ಷಿತವಾಗಿಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದರು.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...