Breaking News: ಉ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಎರಡನೇ ವ್ಯಕ್ತಿ ಬಲಿ

Source: sonews | By Staff Correspondent | Published on 6th July 2020, 8:12 PM | Coastal News | Don't Miss |

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ತನ್ನ ಕ್ಷೇತ್ರವನ್ನು ವಿಸ್ತರಿಸಿಕೊಳ್ಳುತ್ತಿದ್ದು ಸೋಮವಾರ ಶಿರಸಿ ಮೂಲದ ವ್ಯಕ್ತಿಯೊಬ್ಬರನ್ನು ಬಲಿ ತೆಗೆದುಕೊಳ್ಳುವುದರ ಮೂಲಕ ಕೊರೋನಾ ಸೋಂಕಿನಿಂದ ಸತ್ತವರ ಸಂಖ್ಯೆ ಎರಡಕ್ಕೇರಿದಂತಾಗಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಜು.4 ರಂದು ಬೆಂಗಳೂರಿನಿಂದ ಶಿರಸಿ ಬಂದ 42 ವರ್ಷದ ಪ್ರಾಯದ ವ್ಯಕ್ತಿಗೆ ಭಾನುವಾರ ರಾತ್ರಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿರಸಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಿದ್ದು ಇವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೊಳಪಡಿಸಿದಾಗ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದ್ದು ಇಂದು ಬೆಳಿಗ್ಗೆ ಕಾರವಾರದ ಕೋವಿಡ್ -19 ವಾರ್ಡಿಗೆ ವ್ಯಕ್ತಿಯನ್ನು ಸ್ಥಳಾಂತರಿಸಲಾಗಿತ್ತು ಎನ್ನಲಾಗಿದೆ. ಅಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡುತ್ತಿತ್ತು ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...