ಈಜಲು ಹೋದ ವಿಧ್ಯಾರ್ಥಿ ಮೃತ್ಯು

Source: so news | By MV Bhatkal | Published on 7th April 2019, 12:19 AM | State News | Don't Miss |

ಸಾಗರ:ಇಲ್ಲಿನ ಜೋಗ್ ಫಾಲ್ಸ್ ಬಳಿ ಇರುವ ಫಾತಿಮಾ ನಗರದಲ್ಲಿ ನೀರಿನ ಹೊಂಡಕ್ಕೆ ಈಜಲು ಇಳಿದ ವಿಧ್ಯಾರ್ಥಿ ಮೃತಪಟ್ಟಿದ್ದಾನೆ.
ಮೃತ ವಿದ್ಯಾರ್ಥಿ ಡಿಯೋನಾ(14) ಎಂದು ಗುರುತಿಸಲಾಗಿದೆ.
ಈತ ಹೊನ್ನಾವರದ ಆರೋಗ್ಯಮಾತಾ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು ಎನ್ನಲಾಗಿದೆ.
ಶನಿವಾರ ಯುಗಾದಿ ನಿಮಿತ್ತ ಶಾಲೆಗೆ ರಜೆ ಇರುವುದರಿಂದ ಡಿಯೋನಾ ತನ್ನ ಸಹಪಾಠಿಗಳೊಂದಿಗೆ ಪ್ರವಾಸಕ್ಕೆ ಬಂದಿದ್ದನು ಎನ್ನಲಾಗಿದೆ.
ಈ ಕುರಿತು ಜೋಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
      

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...