ಮಹಿಳೆ ಕಾಣೆ. ಪತ್ತೆಗಾಗಿ ಮನವಿ

Source: SO News | By Laxmi Tanaya | Published on 8th September 2021, 8:27 AM | State News | Don't Miss |

ಬೀದರ : ಮಹಿಳೆ ಕಾಣೆಯಾದ ಬಗ್ಗೆ ಹುಮನಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಮನಾಬಾದ ಬಸ್ ನಿಲ್ದಾಣದಿಂದ ಕಾಣೆಯಾದ ಮಹಿಳೆಯ ವಯಸ್ಸು: 23 ವರ್ಷ ಇದ್ದು, ಎತ್ತರ 5 ಅಡಿ ಇದ್ದು, ದುಂಡನೆಯ ಮುಖ ಗೋಧಿ ಮೈಬಣ್ಣ, ಸಾದಾರಣ ಮೈಕಟ್ಟು, ಹಳದಿ ಬಣ್ಣದ ಟಾಪ, ಹಳದಿ-ಬಿಳಿ ಮಿಶ್ರೀತ ಬಣ್ಣದ ಪ್ಯಾಂಟ್ ಹಾಗು ವೇಲ್ ಧರಿಸಿರುತ್ತಾಳೆ, ಕನ್ನಡ ಭಾಷೆ ಮಾತನಾಡುತ್ತಾಳೆ.
ಕಾಣೆಯಾದ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಜಿಲ್ಲಾ ಪೊಲೀಸ್ ಕಂಟ್ರೊಲ್ ರೂಂ ಬೀದರ ದೂ.ನಂ. 08482-226704/100, ಪೊಲೀಸ್ ಉಪಾಧೀಕ್ಷಕರು ಹುಮನಾಬಾದ ದೂ.ನಂ. 08483-270028, ಪೊಲೀಸ್ ವೃತ್ತ ನಿರೀಕ್ಷಕರು ಹುಮನಾಬಾದ ವೃತ್ತ ದೂ.ನಂ. 08483-270159, ಪೊಲೀಸ್ ಉಪ ನಿರೀಕ್ಷಕರು ಹುಮನಾಬಾದ ಪೊಲೀಸ್ ಠಾಣೆ ದೂ.ನಂ. 08483-270033, ಮೊ.9480803452 ಗೆ ಸಂಪರ್ಕಿಸಬೇಕೆಂದು ಹುಮನಾಬಾದ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...